Ad Widget .

ಸಾಕಾಯ್ತು ಬಳ್ಳಾರಿ ಜೈಲು/ ಬೇರೆ ಜೈಲಿಗೆ ಶಿಫ್ಟ್‌ ಮಾಡಿ ದರ್ಶನ್‌

ಸಮಗ್ರ ನ್ಯೂಸ್‌: ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಂತರ ಸರಿಯಾದ ಊಟ ಇಲ್ಲದೆ, ನಿದ್ದೆ ಇಲ್ಲದೆ ನಟ ದರ್ಶನ್ ಹೈರಾಣಾಗಿದ್ದು, ಬೇರೆ ಜೈಲಿಗೆ ಶಿಫ್ಟ್ ಮಾಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಬೇರೆ ಜೈಲಿಗೆ ನನ್ನ ಶಿಫ್ಟ್ ಮಾಡಿ. ಈ ಜೈಲು ಸೆಟ್ ಆಗುತ್ತಿಲ್ಲ ಎಂದು ದರ್ಶನ್ ಹೇಳಿದ್ದಾರಂತೆ ಈ ರೀತಿಯ ಮನವಿಯನ್ನು ಅವರು ಕೋರ್ಟ್ ಎದುರು ಮಾಡಬೇಕಿದೆ. ಈ ಮನವಿ ಪುರಸ್ಕಾರ ಆಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

Ad Widget . Ad Widget .

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಿಲ್ ಮಾಡಿಕೊಂಡಿದ್ದ ದರ್ಶನ್ ಹಾಗೂ ಗ್ಯಾಂಗ್‌ನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *