ಚಿಕ್ಕಮಗಳೂರು: ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದಲ್ಲಿ ಸಂಚರಿಸಿದ್ದವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಫೆಲೆಸ್ತೀನ್ ಬಾವುಟ ಹಿಡಿದು ಎರಡು ಬೈಕ್‌ನಲ್ಲಿ ನಗರದಲ್ಲಿ ಸಂಚರಿಸಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಲ್ಲರೂ ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ.

Ad Widget ... ..

ನಗರದ ದಂಟರಮಕ್ಕಿ ಕೆರೆ ಬಳಿ ರಸ್ತೆಯಲ್ಲಿ ಬಾವುಟ ಹಿಡಿದು ಫ್ರೀ ಫೆಲೆಸ್ತೀನ್ ಎಂದು ಘೋಷಣೆ ಕೂಗಿಕೊಂಡು ಬೈಕ್ ಮತ್ತು ಸ್ಕೂಟರ್‌ನಲ್ಲಿ ಓಡಾಡುತ್ತಿದ್ದರು. ಎಲ್ಲರನ್ನೂ ವಶಕ್ಕೆ ಪಡೆಯಲಾಗಿದೆ.

Ad Widget

ಅಲ್ಲದೇ ಬಾವುಟ ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *