Ad Widget .

ಪ್ರಚೋದನಕಾರಿ ಪೋಸ್ಟ್ ಬಳಕೆ ಹಿನ್ನೆಲೆ| ಶರಣ್ ಪಂಪ್ ವೆಲ್, ಪುನೀತ್ ಅತ್ತಾವರ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ಕೋಮು ಸೌಹಾರ್ಧತೆ ಕದಡುವಂತಹ ಪೋಸ್ಟ್ ಹಾಕಿದ‌ ಶರಣ್ ಪಂಪವೆಲ್ ಹಾಗೂ ಪುನೀತ್ ಅತ್ತಾವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Ad Widget . Ad Widget .

ಶರಣ್ ಪಂಪ್ ವೇಲ್ ಹಾಗೂ ಪುನೀತ್ ಅತ್ತಾವರ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿ, ಕೋಮು ಗಲಭೆಗೆ ಪ್ರಚೋದನೆ ನೀಡುವಂತೆ ಮಾಡಿದ್ದರು. ಅಲ್ಲದೇ ಮುಸ್ಲೀಂ ಮುಖಂಡರೊಬ್ಬರ ಜೊತೆಗೆ ಮಾತನಾಡಿದ್ದಂತ ಆಡಿಯೋವೊಂದನ್ನು ಹಾಕಿ, ವೈರಲ್ ಮಾಡಿದ್ದರು.

Ad Widget . Ad Widget .

ಈ ಹಿನ್ನಲೆಯಲ್ಲಿ ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಶರಣ್ ಪಂಪ್ ವೇಲ್, ಪುನೀತ್ ಅತ್ತಾವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *