ಸಮಗ್ರ ನ್ಯೂಸ್: ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.