ಅಕ್ರಮ ಆಸ್ತಿ ಗಳಿಕೆ ಪ್ರಕರಣ/ ಡಿಕೆಶಿ, ರಾಜ್ಯ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ಗೆ ನೋಟಿಸ್‌ ನೀಡಿದ ಸುಪ್ರೀಂ

ಸಮಗ್ರ ನ್ಯೂಸ್‌: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಸರ್ಕಾರ ಮತ್ತು ಲೋಕಾಯುಕ್ತಗೆ ನೋಟಿಸ್‌ ನೀಡಿ ಸುಪ್ರೀಂಕೋರ್ಟ್ ನಾಲ್ಕು, ವಾರಗಳ ಕಾಲ ವಿಚಾರಣೆ ಮುಂದೂಡಿದೆ.

. Ad Widget . Ad Widget

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29 ರಂದು ಹೈಕೋರ್ಟ್ ತಿರಸ್ಕರಿಸಿತ್ತು.

. Ad Widget . . Ad Widget . Ad Widget

Leave a Comment

Your email address will not be published. Required fields are marked *