Ad Widget .

ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನ/ 99 ರೂ.ಗೆ ಸಿನಿಮಾ ಟಿಕೆಟ್

ಸಮಗ್ರ ನ್ಯೂಸ್‌: ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನವಾಗಿದ್ದು, ಈ ಹಿನ್ನಲೆಯಲ್ಲಿ ಸಿನಿಮಾ ಪ್ರೇಮಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದೇ ಈ ದಿನದಂದು ಸಿನಿಮಾ ನೋಡುವ ಪ್ರೇಕ್ಷಕರಿಗೆ ಕೈಗೆಟುಕುವ ಬೆಲೆಯಲ್ಲಿ ವಿಶೇಷ ರಿಯಾಯಿತಿ ನೀಡಲಾಗಿದೆ.

Ad Widget . Ad Widget .

ರಾಷ್ಟ್ರ ವ್ಯಾಪ್ತಿ ಚಿತ್ರಮಂದಿರಗಳಲ್ಲಿ 99 ರೂ.ಗೆ ಟಿಕೆಟ್ ಬೆಲೆ ಇಳಿಕೆ ಮಾಡಲು ಮಲ್ಟಿಪ್ಲೆಕ್ಸ್‌ ಅಸೋಸಿಯೇಷನ್ ಆಫ್ ಇಂಡಿಯಾ ನಿರ್ಧರಿಸಿದೆ. ಸೆ.20ರಂದು ಪಿವಿಆರ್, ಸಿನಿಪೊಲೀಸ್, ಮಿರಜ್, ಐನಾಕ್ಸ್, ಸಿಟಿಪ್ರೈಡ್ ಸೇರಿದಂತೆ 4000ಕ್ಕೂ ಹೆಚ್ಚು ಚಿತ್ರಮಂದಿರಗಳು ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಿಸಲಿದ್ದಾರೆ. ಈ ದಿನದಂದು ದೇಶಾದ್ಯಂತ ಚಲನಚಿತ್ರ ಪ್ರೇಕ್ಷಕರು ಕೇವಲ 99 ರೂ.ಗೆ ಸಿನಿಮಾ ವೀಕ್ಷಿಸುವ ಅವಕಾಶ ನೀಡಲಾಗುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *