Ad Widget .

ಜಾತಿನಿಂದನೆ ಪ್ರಕರಣ| ಶಾಸಕ‌ ಮುನಿರತ್ನಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

Ad Widget . Ad Widget .

ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಮೇಲಿನ ಆದೇಶ ನೀಡಿದ್ದಾರೆ. 2 ಲಕ್ಷ ಬಾಂಡ್, ಇಬ್ಬರ ಶೂರಿಟಿ, ಸಾಕ್ಷಿನಾಶ ಮಾಡಬಾರದು ಹಾಗೂ ತನಿಖೆಗೆ ಸಹಕರಿಸಲು ಷರತ್ತು ವಿಧಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *