Ad Widget .

ತಿರುಪತಿ ಲಡ್ಡು ವಿವಾದದ ಹಿನ್ನೆಲೆ| ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ‘ನಂದಿನಿ’ ತುಪ್ಪ ಮಾತ್ರ ಬಳಕೆಗೆ ಸುತ್ತೋಲೆ

ಸಮಗ್ರ ನ್ಯೂಸ್: ತಿರುಪತಿ ಪ್ರಸಾದದ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಎಲ್ಲಾ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹಕ್ಕೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

Ad Widget . Ad Widget .

ಶುಕ್ರವಾರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *