ಮದ್ಯಪ್ರಿಯರಿಗೆ ಗುಡ್‌ ನ್ಯೂಸ್‌/ ಆಂಧ್ರದಲ್ಲಿ ಹೊಸ ಮದ್ಯ ನೀತಿ ಜಾರಿ

ಸಮಗ್ರ ನ್ಯೂಸ್‌: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಸಂಪುಟ ಸಭೆ ಹೊಸ ಮದ್ಯದ ನೀತಿ ಜಾರಿಗೆ ಅನುಮೋದನೆ ನೀಡಿದೆ. ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶ ರಾಜ್ಯದ ನೂತನ ಮದ್ಯ ನೀತಿ ಜಾರಿಗೆ ಬರಲಿದ್ದು, ಈ ಹೊಸ ಮದ್ಯ ನೀತಿಯಲ್ಲಿ ಎಲ್ಲಾ ಬ್ರಾಂಡ್ ಗಳ 180 ಎಂಎಲ್ ಮದ್ಯದ ಬಾಟಲಿಗಳಿಗೆ ಕೇವಲ 99 ರೂ. ಗರಿಷ್ಠ ದರ ನಿಗದಿಪಡಿಸಲಾಗಿದೆ.

Ad Widget ... ..

ಆಂಧ್ರಪ್ರದೇಶದಲ್ಲಿರುವ 3736 ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಲ್ಲಿ ಶೇಕಡ 10ರಷ್ಟು ಕಳ್ಳು ತೆಗೆಯುವ ಸಮುದಾಯದವರಿಗೆ ನೀಡಲಾಗುವುದು. ಆನೈನ್ ಲಾಟರಿ ವ್ಯವಸ್ಥೆ ಮೂಲಕ ಇವುಗಳನ್ನು ಹಂಚಿಕೆ ಮಾಡಲಾಗುವುದು.

Ad Widget

Leave a Comment

Your email address will not be published. Required fields are marked *