Ad Widget .

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಹಂ.ಪ ನಾಗರಾಜಯ್ಯ/ ಸಿಎಂ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್‌: ಮೈಸೂರು ದಸರಾವನ್ನು ಸಾಹಿತಿ ಹಂ.ಪ ನಾಗರಾಜಯ್ಯ ಅವರು ಈ ಬಾರಿ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Ad Widget . Ad Widget .

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಅ.3ರಂದು ದಸರಾ ಉದ್ಘಾಟನೆಯಾಗಲಿದೆ. ಈ ಬಾರಿಯ ದಸರಾವನ್ನು ಸಾಹಿತಿ ಹಂಪ ನಾಗರಾಜಯ್ಯ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *