Ad Widget .

ಅಮೇರಿಕಾದಲ್ಲಿ ನಮೋ ಸಂಚಲನ/ ಕ್ವಾಡ್‌ ನಾಯಕರ ಶೃಂಗಸಭೆಯಲ್ಲಿ ಭಾಗಿ

ಸಮಗ್ರ ನ್ಯೂಸ್‌: ಮೂರು ದಿನಗಳ ಅಮೆರಿಕ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ತೆರಳಿದ್ದು, ಕ್ಯಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. “6 ನೇ ಕ್ಯಾಡ್ ಲೀಡರ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಲು ಮತ್ತು ಯುಎನ್ ‘ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಯುಎಸ್‌ಎ ಗೆ ಹಾರಿದ್ದಾರೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಟ್ವೀಟ್‌‌ ಮಾಡಿದ್ದಾರೆ.

Ad Widget . Ad Widget .

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮತ್ತು ಭಾರತೀಯರೊಂದಿಗೆ ಸಂವಾದ ನಡೆಸಲಿದ್ದಾರೆ. ಸೆಪ್ಟೆಂಬರ್ 21 ರಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ತಮ್ಮ ತವರೂರಿನಲ್ಲಿ ಆಯೋಜಿಸುತ್ತಿರುವ ಡೆಲವೇರ್‌ನ ವಿಲ್ಡಿಂಗ್ಟನ್‌ನಲ್ಲಿ ಆರನೇ ಕ್ಲಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಭಾರತವು 2025 ರಲ್ಲಿ ಕ್ಯಾಡ್ ನಾಯಕರ ಶೃಂಗಸಭೆಯನ್ನು ಆಯೋಜಿಸಲಿದೆ.

Ad Widget . Ad Widget .

Leave a Comment

Your email address will not be published. Required fields are marked *