Ad Widget .

ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ| ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಮನ್ಸ್

ಸಮಗ್ರ ನ್ಯೂಸ್: ಪೋಕ್ಸೋ ಕೇಸಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಸಚಿವರು ಅಕ್ರಮ ಡಿನೋಟಿಫಿಕೇಷನ್ ಆರೋಪ ಮಾಡಿದ್ದರು.

Ad Widget . Ad Widget . Ad Widget .

ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.

ಅಂದಹಾಗೇ ಅಕ್ರಮ ಡಿನೋಟಿಫಿಕೇಷ್ ಆರೋಪದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಎ.1 ಆರೋಪಿಯಾಗಿ ಮಾಡಲಾಗಿದೆ. ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆಗೂ ಹೆಚ್ಚು ಭೂಮಿಯನ್ನು ಸತ್ತವರ ಹೆಸರಿನಲ್ಲಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಎಸ್ ಯಡಿಯೂರಪ್ಪ ಅವರು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

Leave a Comment

Your email address will not be published. Required fields are marked *