Ad Widget .

ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ‌ ಆಹ್ವಾನ

ಸಮಗ್ರ ನ್ಯೂಸ್: ರಬ್ಬರ್ ಬೆಳೆಗಾರ ರೈತರಿಗೆ ಮಹತ್ವದ ಮಾಹಿತಿ ಎನ್ನುವಂತೆ ರಬ್ಬರ್ ಟ್ಯಾಪಿಂಗ್ ಉಚಿತ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 21-10-2024ರಿಂದ 30-10-2021ರವರೆಗೆ 10 ದಿನಗಳ ಕಾಲ ಉಚಿತವಾಗಿ ರಬ್ಬರ್ ಟ್ಯಾಪಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ.

Ad Widget . Ad Widget .

18 ವರ್ಷದಿಂದ 45 ವರ್ಷದ ಒಳಗಿನವರು ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಇದರ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವಂತ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 9591044014, 9448348569, 9980885900, 9902594791 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. ಅಲ್ಲದೇ ವಾಟ್ಸಾಪ್ ಮೂಲಕವೂ ಅರ್ಜಿಯನ್ನು 6364561982 ಗೆ ಕಳುಹಿಸಬಹುದಾಗಿದೆ ಎಂದು ಹೇಳಿದೆ.

Leave a Comment

Your email address will not be published. Required fields are marked *