ಕಾರು- ಬೈಕ್ ಡಿಕ್ಕಿ: ಪೋಷಕರ ಮುಂದೆಯೇ 5 ವರ್ಷದ ಮಗು ದಾರುಣ ಸಾವು

ಸಮಗ್ರ ನ್ಯೂಸ್: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ಲಿಖಿತ್ (5) ಎಂಬಾತ ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಇಲವಾಲದ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದಿದೆ.

. Ad Widget . Ad Widget . Ad Widget .

ಬೈಕ್‌ಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ಹೊಡೆದ ರಭಸಕ್ಕೆ ಮಗು ಹಾರಿ ಬಿದ್ದಿದೆ. ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *