Ad Widget .

ರಾಜ್ಯದಲ್ಲಿ ಮತ್ತೆ ಮುಂದುವರಿದ ಮಳೆಯಬ್ಬರ| ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Ad Widget . Ad Widget .

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Ad Widget . Ad Widget .

ಇದೇ ವೇಳೆ ಪಶ್ಚಿಮದ ಸಮುದ್ರದ ಮೇಲಿಂದ ಗಂಟೆಗೆ 35ರಿಂದ 45ಕಿ.ಮೀ. ವೇಗದ ಗಾಳಿ ಬೀಸುವ ನಿರೀಕ್ಷೆ ಇದ್ದು, ಸಮುದ್ರ ಪ್ರಕ್ಷುಬ್ಧಗೊಳ್ಳ ಲಿದೆ. ಹೀಗಾಗಿ ಮೀನುಗಾರರು, ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

Leave a Comment

Your email address will not be published. Required fields are marked *