Ad Widget .

ಶಿರೂರು ಗುಡ್ಡ ಕುಸಿತ ಪ್ರಕರಣ| ನಾಪತ್ತೆಯಾಗಿದ್ದ ಅರ್ಜುನ್ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿರುವ ಕುರಿತು ವರದಿಯಾಗಿದೆ.

Ad Widget . Ad Widget .

ಶಿರೂರು ಗಂಗಾವಳಿ ನದಿಯಲ್ಲಿ ಆರನೇ ದಿನವೂ ಕಾರ್ಯಾಚರಣೆ ಮುಂದುವರಿದಿದ್ದು, ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ ಪತ್ತೆಯಾಗಿದೆ ಎಂದು ಕಾರ್ಯಾಚರಣೆ ಮಾಡುತ್ತಿರುವ ತಂಡ ತಿಳಿಸಿದೆ. ಡ್ರಜ್ಜಿಂಗ್ ಯಂತ್ರ ಹಾಗೂ ಕ್ರೇನ್ ಮೂಲಕ ಲಾರಿ ಮೇಲೆತ್ತುವ ಪ್ರಕ್ರಿಯೆ ಕೆಲವೇ ಕ್ಷಣದಲ್ಲಿ ಆರಂಭವಾಗಲಿದೆ.

Ad Widget . Ad Widget .

Leave a Comment

Your email address will not be published. Required fields are marked *