Ad Widget .

ಮುಂದುವರಿದ ಮಳೆಯಬ್ಬರ| ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Ad Widget . Ad Widget .

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ.

Ad Widget . Ad Widget .

ವಿಜಯಪುರ, ಮಂಕಿ, ಶಿರಾಲಿ, ಹೊನ್ನಾವರ, ಗೋಕರ್ಣ, ಸಿದ್ದಾಪುರ, ಆಲಮಟ್ಟಿ, ಅಥಣಿಯಲ್ಲಿ ಭಾರಿ ಮಳೆಯಾಗಿದೆ.
ಕುಂದಾಪುರ, ಬಸವನಬಾಗೇವಾಡಿ, ರಬಕವಿ, ಸುಳ್ಯ, ಕುಮಟಾ, ಕೂಡಲಸಂಗಮ, ಮಾಣಿ, ಪುತ್ತೂರು, ಕೋಟಾ, ಧರ್ಮಸ್ಥಳ, ಔರಾದ್, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಅಂಕೋಲಾ, ಪಣಂಬೂರು, ಕಾರವಾರ, ಯಲಬುರ್ಗಾ, ಮಹಾಲಿಂಗಪುರದಲ್ಲಿ ಮಳೆಯಾಗಿದೆ.

Leave a Comment

Your email address will not be published. Required fields are marked *