ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆ..!ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..!

ಸಮಗ್ರ ನ್ಯೂಸ್: ಅರಕಲಗೂಡು ತಾಲೂಕಿನ ರಾಗಿಮರೂರು ಗ್ರಾಮದ ಶಾಲೆಯಲ್ಲಿ, ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿದ 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಸೆ.26 ರಂದು ನಡೆದಿದೆ.

Ad Widget ... ..

ಬಿಸಿಯೂಟ ಸೇವಿಸಿದ್ದ ಸುಮಾರು ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕ್ಷೇತ್ರಾಧಿಕಾರಿ ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಊಟದ ತಟ್ಟೆಯಲ್ಲಿ ಹಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

Ad Widget

Leave a Comment

Your email address will not be published. Required fields are marked *