ಜೈಲಿನಲ್ಲಿರುವ ಶಾಸಕ ಮುನಿರತ್ನ ಮನೆ ಮೇಲೆ ಎಸ್ಐಟಿ ದಾಳಿ

ಸಮಗ್ರ ನ್ಯೂಸ್: ಅತ್ಯಾಚಾರ, ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದರು.

Ad Widget ... ..

ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಫ್ಎಸ್ಎಲ್ ತಂಡದ ಜತೆಗೇ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ

Ad Widget

Leave a Comment

Your email address will not be published. Required fields are marked *