ಟಾಟ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ

ಸಮಗ್ರ ನ್ಯೂಸ್: ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ ಟಾಟಾ ಫ್ಯಾಕ್ಟರಿಯ ಕೆಮಿಕಲ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗಾಹುತಿಯಾದ ಘಟನೆ ನಡೆದಿದೆ.

Ad Widget ... ..

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು, ಸಿಬ್ಬಂದಿಗಳು ಹೊರಗೋಡಿ ಬಂದಿದ್ದಾರೆ. ದಟ್ಟ ಹೊಗೆಯಿಂದಾಗಿ ಕೆಲ ಮಹಿಳಾ ಸಿಬ್ಬಂದಿಗಳಿಗೆ ಉಸಿರಾಟದ ತೊಂದರೆ ಎದುರಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Ad Widget

ಘಟನಾ ಸ್ಥಳಕ್ಕೆ ರಾಯಕೋಟೆ, ಡಂಕನಿಕೋಟೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Leave a Comment

Your email address will not be published. Required fields are marked *