Ad Widget .

ಮಂಗಳೂರು: ಸಹ್ಯಾದ್ರಿ ಕಾಲೇಜು ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದು ಸಂಪೂರ್ಣ ಭಸ್ಮವಾದ ಘಟನೆ ಇಂದು(ಸೆ.28) ಮಧ್ಯಾಹ್ನ ನಡೆದಿದೆ.

Ad Widget . Ad Widget .

ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget .

ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ.

Leave a Comment

Your email address will not be published. Required fields are marked *