ಪುತ್ತೂರು: ರಾಜಕೀಯ ಮುಖಂಡನ ಕಾಮಕಾಂಡ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಆನ್ ಲೈನ್ ನಲ್ಲಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡ ಒಬ್ಬರ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ವ್ಯಾಪಕ ಸದ್ದು ಮಾಡುತ್ತಿದೆ.

Ad Widget ... ..

ಸದಾ ಬರಹಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಿರುವ ಈತ ಧಾರ್ಮಿಕ ಕೇಂದ್ರದ ಆವರಣದಲ್ಲಿ ವೀಡಿಯೋ ಕಾಲ್ ಮಾಡಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

Ad Widget

ವಿಡಿಯೋ ಕಾಲ್‌ನಲ್ಲಿ ಮಹಿಳೆಯೊಬ್ಬರು ನಗ್ನವಾಗಿರುವ ಮತ್ತು ಇತ್ತ ಕಡೆಯಿಂದ ನಗ್ನ ವಿಡಿಯೋ ನೋಡಿ ವ್ಯಕ್ತಿಯೊಬ್ಬರು ಸೂಪರ್ ಎಂದು ಹೇಳುವ ವಾಯ್ಸ್ ಕೂಡ ಕೇಳುತ್ತಿದ್ದು ಈ ವಿಡಿಯೋದಲ್ಲಿರುವ ವ್ಯಕ್ತಿ ಈ ಹಿಂದೆ ಜೆಡಿಎಸ್‌ನಲ್ಲಿ ಮತ್ತು ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸದ್ದು ಮಾಡುತ್ತಿದೆ.

Leave a Comment

Your email address will not be published. Required fields are marked *