September 2024

Heth tips:ಅನಾನಸ್ ತಿನ್ನುವುದರಿಂದ ಆಗುವ ಆರೋಗ್ಯ ಲಾಭ

ಸಮಗ್ರ ನ್ಯೂಸ್: ಅನಾನಸ್ ತುಂಬಾ ಆರೋಗ್ಯಕರವಾದ ಹಣ್ಣಾಗಿದ್ದು ಇದನ್ನು ಆಹಾರ ಕ್ರಮದಲ್ಲಿ ಸೇರಿಸಿದರೆ ಕೆಮ್ಮು, ಶೀತ, ಅಸ್ತಮಾ ಮುಂತಾದ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವುದರ ಜತೆಗೆ ಅನೇಕ ಆರೋಗ್ಯಕರ ಗುಣಗಳನ್ನು ಪಡೆಯಬಹುದು. ಇದರಲ್ಲಿ ಜೀರೋ ಕೊಲೆಸ್ಟ್ರಾಲ್, ವಿಟಮಿನ್ ಎ, ಬಿ, ಸಿ, ಪೊಟಾಷಿಯಂ, ಮ್ಯಾಂಗನೀಸ್, ಸತು ಹಾಗೂ ದೇಹಕ್ಕೆ ಅಗೃತವಾದ ಇತರ ಖನಿಜಾಂಶಗಳಿದ್ದು. ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು. ದೇಹಕ್ಕೆ ವಿಟಮಿನ್ ಸಿ ದೊರೆಯುವುದರಿಂದ ಸಂಧಿವಾತ,ಹೃದಯ ಸಮಸ್ಯೆ ಉಂಟಾಗದಂತೆ ದೇಹವನ್ನು ರಕ್ಷಣೆ ಮಾಡುತ್ತದೆ.ಅನಾನಸ್‌ನಲ್ಲಿ ವಿಟಮಿನ್ ಸಿ ಜತೆಗೆ […]

Heth tips:ಅನಾನಸ್ ತಿನ್ನುವುದರಿಂದ ಆಗುವ ಆರೋಗ್ಯ ಲಾಭ Read More »

ತಿರುಪತಿ ಲಡ್ಡು ವಿವಾದ/ ವಿಶೇಷ ತನಿಖಾ ತಂಡ (SIT) ರಚಿಸಲು ಚಂದ್ರಬಾಬು ನಾಯ್ಡು ಆದೇಶ

ಸಮಗ್ರ ನ್ಯೂಸ್‌: ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ತುಪ್ಪ ಖರೀದಿ ಬಗ್ಗೆ, ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT) ರಚಿಸುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ದೇವಾಲಯಗಳಿಗೆ ಕಚ್ಚಾ ವಸ್ತುಗಳ ಖರೀದಿ ಪ್ರಕ್ರಿಯೆಯ ಲೆಕ್ಕಪರಿಶೋಧನೆಗೆ ಅವರು ಆದೇಶಿಸಿದರು. ʼನಾವು ಐಜಿಪಿ ಮತ್ತು ಅದಕ್ಕಿಂತ ಹೆಚ್ಚಿನ ಹುದ್ದೆಗಳ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುತ್ತಿದ್ದೇವೆ. ಎಸ್‌ಐಟಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುತ್ತದೆ ಮತ್ತು ಅಂತಹ ವಿಷಯಗಳು ಪುನರಾವರ್ತನೆಯಾಗದಂತೆ ನಾವು ಆ

ತಿರುಪತಿ ಲಡ್ಡು ವಿವಾದ/ ವಿಶೇಷ ತನಿಖಾ ತಂಡ (SIT) ರಚಿಸಲು ಚಂದ್ರಬಾಬು ನಾಯ್ಡು ಆದೇಶ Read More »

‘ಹಿಂದೂ ಹಬ್ಬಗಳ ರಕ್ಷಣೆಗೆ ತಲವಾರು ಜೊತೆ ಜನರನ್ನು ಕಳುಹಿಸುತ್ತೇವೆ’| ಮಂಗಳೂರಿನಲ್ಲಿ ಶ್ರೀರಾಮ ಸೇನೆಯ ಕುಲಕರ್ಣಿ ಹೇಳಿಕೆ

ಸಮಗ್ರ ನ್ಯೂಸ್: ‘ರಾಜ್ಯ ಸರ್ಕಾರದಿಂದ ಹಿಂದೂ ಹಬ್ಬಗಳಿಗೆ ರಕ್ಷಣೆ ಇಲ್ಲ ಎಂಬುದು ಸಾಬೀತಾಗಿದೆ. ಹಾಗಾಗಿ ನಾವೇ ಶಸ್ತ್ರ ಹಿಡಿದು ಹಬ್ಬ ಆಚರಿಸಲು ನಿರ್ಧರಿಸಿದ್ದೇವೆ. ಮುಂಬರುವ ಗಣೇಶ ಚತುರ್ಥಿ ಸಂದರ್ಭದಲ್ಲಿ, ಆಯೋಜಕರು ವಿನಂತಿಸಿದರೆ ಮೆರವಣಿಗೆಯ ರಕ್ಷಣೆಗಾಗಿ 50 ಯುವಕರನ್ನು ತಲವಾರುಸಹಿತ ಕಳುಹಿಸಲು ಸಿದ್ಧ’ ಎಂದು ಶ್ರೀರಾಮಸೇನೆಯ ರಾಜ್ಯ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಿಮಗಷ್ಟೇ ಕಲ್ಲು ಹಿಡಿಯಲು, ತಲವಾರು ಹಿಡಿಯಲು ಬರುವುದಲ್ಲ. ಹಿಂದೂ ಸಮಾಜಕ್ಕೂ ಗೊತ್ತಿದೆ ಎಂದು ಮುಸ್ಲಿಂ ಗೂಂಡಾಗಳಿಗೆ

‘ಹಿಂದೂ ಹಬ್ಬಗಳ ರಕ್ಷಣೆಗೆ ತಲವಾರು ಜೊತೆ ಜನರನ್ನು ಕಳುಹಿಸುತ್ತೇವೆ’| ಮಂಗಳೂರಿನಲ್ಲಿ ಶ್ರೀರಾಮ ಸೇನೆಯ ಕುಲಕರ್ಣಿ ಹೇಳಿಕೆ Read More »

ಮಂಗಳೂರು: ಖಾಸಗಿ ಆಸ್ಪತ್ರೆಯ ಪಿಜಿ ವೈದ್ಯ ಕುಡಿದು ಕರ್ತವ್ಯಕ್ಕೆ ಹಾಜರ್| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸದಲ್ಲಿರುವ ಪಿಜಿ ಯುವ ವೈದ್ಯ ರಾತ್ರಿ ವೇಳೆ ಕುಡಿದು ಕರ್ತವ್ಯಕ್ಕೆ ಹಾಜರಾದ ಘಟನೆ ಸೆ.22 ರಂದು ನಡೆದಿದೆ. ರಾತ್ರಿ ವೇಳೆ ಮದ್ಯದ ಅಮಲಿನಲ್ಲಿದ್ದ ವೈದ್ಯನ ವಿಡಿಯೋ ಮಾಡಿ ರೋಗಿಗಳ ಸಂಬಂಧಿಕರು ತರಾಟೆಗೆತ್ತಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವ ವೈದ್ಯ ಕುಡಿದು ಎಲ್ಲಿಯೋ ಬಿದ್ದು ಬಟ್ಟೆಯೆಲ್ಲಾ ಸಂಪೂರ್ಣ ಕೆಸರು ಮಣ್ಣು ಮೆತ್ತಿಕೊಂಡಿದೆ. ಅದೇ ರೀತಿಯಲ್ಲಿ ಡಾಕ್ಟರ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ವೇಳೆ ಒಳಗಿನ ಮೂಲೆಯಲ್ಲಿ ಕುಳಿತಿದ್ದ ವ್ಯಕ್ತಿಯನ್ನು ರೋಗಿಯ ಸಂಬಂಧಿಕರು

ಮಂಗಳೂರು: ಖಾಸಗಿ ಆಸ್ಪತ್ರೆಯ ಪಿಜಿ ವೈದ್ಯ ಕುಡಿದು ಕರ್ತವ್ಯಕ್ಕೆ ಹಾಜರ್| ವಿಡಿಯೋ ವೈರಲ್ Read More »

ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ

ಸಮಗ್ರ ನ್ಯೂಸ್: ಜೈಪುರದಲ್ಲಿ ಭಾನುವಾರ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ರಿಯಾ ಸಿಂಘಾ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ರಿಯಾ, ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟವನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಮಟ್ಟಕ್ಕೆ ಬರಲು ನಾನು ತುಂಬಾ ಶ್ರಮಪಟ್ಟಿದ್ದೇನೆ ಎಂದರು.ನಟಿ

ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ Read More »

ಹವಾಮಾನ ವರದಿ| ರಾಜ್ಯದಲ್ಲಿ ‌ಮತ್ತೆ ಚುರುಕುಗೊಂಡ ಮುಂಗಾರು| ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮುಂಗಾರು ಚುರುಕು ಪಡೆದ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಬೆಳಗಾವಿ, ವಿಜಯಪುರದಲ್ಲಿ ಸೆ.23 ರಿಂದ ಮುಂದಿನ ಎರಡು ದಿನ ಹಾಗೂ ಧಾರವಾಡ, ಹಾವೇರಿ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಶಿವಮೊಗ್ಗದಲ್ಲಿ ಸೆ.23ರಂದು ಭಾರಿ ಮಳೆ ಬೀಳುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರಗಿ, ರಾಯಚೂರು, ಕೊಪ್ಪಳ

ಹವಾಮಾನ ವರದಿ| ರಾಜ್ಯದಲ್ಲಿ ‌ಮತ್ತೆ ಚುರುಕುಗೊಂಡ ಮುಂಗಾರು| ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ Read More »

ನ್ಯೂಯಾರ್ಕ್: ‘AI’ ಎಂದರೆ ಅಮೇರಿಕಾ-ಭಾರತ ಸ್ಪೂರ್ತಿ| ಹೊಸ ಅರ್ಥದೊಂದಿಗೆ ಉಭಯ ರಾಷ್ಟ್ರಗಳ ಸಂಬಂಧ ಬಣ್ಣಿಸಿದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಸ್ಥಳೀಯ ಸಮಯ) ನ್ಯೂಯಾರ್ಕ್ ನಲ್ಲಿ ಕೃತಕ ಬುದ್ಧಿಮತ್ತೆಯ ವಿಷಯದಲ್ಲಿ ಭಾರತ ಮತ್ತು ಯುಎಸ್ ನಡುವಿನ ಸಂಬಂಧವನ್ನು ಎತ್ತಿ ತೋರಿಸಿದರು ಮತ್ತು ಅದಕ್ಕೆ ಹೊಸ ಅರ್ಥವನ್ನು ನೀಡಿದರು, ಇದನ್ನು ಅಮೆರಿಕ-ಭಾರತ ಸ್ಫೂರ್ತಿ ಎಂದು ಬಣ್ಣಿಸಿದರು. ಇಲ್ಲಿನ‌ ನಸ್ಸೌ ಕೊಲಿಸಿಯಂನಲ್ಲಿ ಮೋದಿ ಮತ್ತು ಯುಎಸ್ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಮಾತನಾಡಿದ ಅವರು, “ಜಗತ್ತಿಗೆ, ಎಐ ಎಂದರೆ ಕೃತಕ ಬುದ್ಧಿಮತ್ತೆ, ಆದರೆ ನನಗೆ ಎಐ ಎಂದರೆ ಅಮೆರಿಕನ್-ಭಾರತೀಯ ಮನೋಭಾವ. ಇದು ವಿಶ್ವದ ಹೊಸ

ನ್ಯೂಯಾರ್ಕ್: ‘AI’ ಎಂದರೆ ಅಮೇರಿಕಾ-ಭಾರತ ಸ್ಪೂರ್ತಿ| ಹೊಸ ಅರ್ಥದೊಂದಿಗೆ ಉಭಯ ರಾಷ್ಟ್ರಗಳ ಸಂಬಂಧ ಬಣ್ಣಿಸಿದ ಮೋದಿ Read More »

ಶ್ರೀಲಂಕಾಗೆ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾ ನಾಯಕೆ

ಸಮಗ್ರ ನ್ಯೂಸ್: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ಒಲವು ಹೊಂದಿರುವ ಅನುರಾ ಕುಮಾರ ದಿಸ್ಸಾನಾಯಕೆ ಅವರು ಹಾಲಿ ಉದಾರವಾದಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಭಾನುವಾರ ವರದಿ ಮಾಡಿದೆ. ಈ ಮೂಲಕ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾನಾಯಕ ಆಯ್ಕೆಯಾಗಿದ್ದಾರೆ. ಶನಿವಾರ ಮತದಾನ ನಡೆಯಿತು. ದೇಶವು ತನ್ನ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಿಂದ ಮತ್ತು ಅದರ ಪರಿಣಾಮವಾಗಿ ರಾಜಕೀಯ ವಿಪ್ಲವದಿಂದ ಚೇತರಿಸಿಕೊಳ್ಳಲು

ಶ್ರೀಲಂಕಾಗೆ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾ ನಾಯಕೆ Read More »

ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ‌ ಆಹ್ವಾನ

ಸಮಗ್ರ ನ್ಯೂಸ್: ರಬ್ಬರ್ ಬೆಳೆಗಾರ ರೈತರಿಗೆ ಮಹತ್ವದ ಮಾಹಿತಿ ಎನ್ನುವಂತೆ ರಬ್ಬರ್ ಟ್ಯಾಪಿಂಗ್ ಉಚಿತ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 21-10-2024ರಿಂದ 30-10-2021ರವರೆಗೆ 10 ದಿನಗಳ ಕಾಲ ಉಚಿತವಾಗಿ ರಬ್ಬರ್ ಟ್ಯಾಪಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ. 18 ವರ್ಷದಿಂದ 45 ವರ್ಷದ ಒಳಗಿನವರು ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ.

ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ‌ ಆಹ್ವಾನ Read More »

ಭಯಾನಕ ಕೃತ್ಯಕ್ಕೆ ಬೆಚ್ಚಿ ಬಿದ್ದ ಬೆಂಗಳೂರು| ಪ್ರೇಯಸಿಯ ಕೊಂದು 20 ತುಂಡು ಮಾಡಿ ಪ್ರಿಡ್ಜ್ ನಲ್ಲಿ ಇರಿಸಿ ಪರಾರಿಯಾದ ಪ್ರಿಯಕರ

ಸಮಗ್ರ ನ್ಯೂಸ್: ದೆಹಲಿಯ ಶ್ರದ್ಧಾ ವಾಕರ್‌ ಹತ್ಯೆ ಮಾದರಿಯಲ್ಲೇ ಪ್ರಿಯಕರನೊಬ್ಬ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 20 ತುಂಡು ಮಾಡಿ, ಫ್ರಿಡ್ಜ್‌ನಲ್ಲಿ ಶೇಖರಣೆ ಮಾಡಿಟ್ಟ ಆಘಾತಕಾರಿ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ನಡೆದಿದೆ. ವೀರಣ್ಣ ಆಶ್ರಮದಲ್ಲಿ ಮೂರನೇ ಅಂತಸ್ತಿನಲ್ಲಿ ಯುವತಿಯನ್ನು ಕೊಲೆ ಮಾಡಿ, ನಂತರ ಆಕೆಯ ದೇಹವನ್ನು 20 ತುಂಡುಗಳನ್ನು ಮಾಡಿ ಫ್ರಿಡ್ಜ್‌ನಲ್ಲಿ ಶೇಖರಣೆ ಮಾಡಿಟ್ಟಿದ್ದಾನೆ. ಕೊಲೆಯಾದ ಯುವತಿ ಅಂತರರಾಜ್ಯದವರಾಗಿದ್ದಾರೆ ಎಂದು ತಿಳಿದುಬಂದಿದೆ. 15ರಿಂದ 20ದಿನಗಳ ಹಿಂದೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವೈಯಾಲಿಕಾವಲ್‌ ಪೊಲೀಸರು

ಭಯಾನಕ ಕೃತ್ಯಕ್ಕೆ ಬೆಚ್ಚಿ ಬಿದ್ದ ಬೆಂಗಳೂರು| ಪ್ರೇಯಸಿಯ ಕೊಂದು 20 ತುಂಡು ಮಾಡಿ ಪ್ರಿಡ್ಜ್ ನಲ್ಲಿ ಇರಿಸಿ ಪರಾರಿಯಾದ ಪ್ರಿಯಕರ Read More »