September 2024

ಪೋಕ್ಸೋ ಪ್ರಕರಣ ಸುಳ್ಳೆಂದು ಬಿ ರಿಪೋರ್ಟ್ ನೀಡಿದ ಪೊಲೀಸರು| ಪ್ರಕರಣಕ್ಕೆ ಮರುಜೀವ ನೀಡಿದ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಬೈಂದೂರು ಠಾಣಾ ವ್ಯಾಪ್ತಿಯ ಬಾಲಕನೊಬ್ಬ ಸ್ಥಳೀಯಮಸೀದಿಗೆ ನಮಾಜ್‌ಗೆ ತೆರಳಿದ ಸಂದರ್ಭದಲ್ಲಿ ಆತನಿಗೆ ಲೈಂಗಿಕ ಕಿರುಕುಳ ನೀಡುವಉದ್ದೇಶದಿಂದ ಆತನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವರದಿಯಾಗಿದ್ದ ಪ್ರಕರಣ ಸುಳ್ಳು ಎಂದು ಪೊಲೀಸರು ಬಿ ರಿಪೋರ್ಟ್ ನೀಡಿದ್ದು, ಸದ್ರಿ ಪ್ರಕರಣಕ್ಕೆ ಜಿಲ್ಲಾ ಪೋಕ್ಸೊ ನ್ಯಾಯಾಲಯ ಮರುಜೀವ ನೀಡಿದೆ. ಪ್ರಕರಣದಲ್ಲಿ ಆರೋಪಿಯಾದ ಫೈಜಲ್ ಬ್ಯಾರಿಮತ್ತು ಆ ಬಗ್ಗೆ ಬೇರೆಯವರಿಗೆ ವಿಷಯ ತಿಳಿಸದಂತೆ ಕೊಲೆ ಬೆದರಿಕೆ ಹಾಕಿರುವ ಆರೋಪಿಗಳಾದಆಖಿಲಾ ಮತ್ತು ಮೊಹಾಜಮ್‌ರವರ ಮೇಲೆ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ […]

ಪೋಕ್ಸೋ ಪ್ರಕರಣ ಸುಳ್ಳೆಂದು ಬಿ ರಿಪೋರ್ಟ್ ನೀಡಿದ ಪೊಲೀಸರು| ಪ್ರಕರಣಕ್ಕೆ ಮರುಜೀವ ನೀಡಿದ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ Read More »

ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ‌ ಆಹ್ವಾನ

ಸಮಗ್ರ ನ್ಯೂಸ್: ರಬ್ಬರ್ ಬೆಳೆಗಾರ ರೈತರಿಗೆ ಮಹತ್ವದ ಮಾಹಿತಿ ಎನ್ನುವಂತೆ ರಬ್ಬರ್ ಟ್ಯಾಪಿಂಗ್ ಉಚಿತ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 21-10-2024ರಿಂದ 30-10-2021ರವರೆಗೆ 10 ದಿನಗಳ ಕಾಲ ಉಚಿತವಾಗಿ ರಬ್ಬರ್ ಟ್ಯಾಪಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ. 18 ವರ್ಷದಿಂದ 45 ವರ್ಷದ ಒಳಗಿನವರು ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ.

ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ‌ ಆಹ್ವಾನ Read More »

ಪುತ್ತೂರು ಟೌನ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಭಾರೀ ಅವ್ಯವಹಾರ| ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪ

ಸಮಗ್ರ ನ್ಯೂಸ್: ಪುತ್ತೂರನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯಾಚರಿಸುತ್ತಿರುವ ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಬ್ಯಾಂಕ್ ನ ಸದಸ್ಯ ಮತ್ತು ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ‌ ಅವರು 100 ವರ್ಷಕ್ಕೂ ಹಳೆಯದಾದ ಈ ಟೌನ್ ಬ್ಯಾಂಕ್ ಕೋಟಿಗೂ ಮಿಕ್ಕಿದ ವ್ಯವಹಾರವನ್ನು ಮಾಡುತ್ತಿದೆ. ಆದರೆ ಈವರೆಗೆ ಈ ಬ್ಯಾಂಕ್ ತನ್ನ ಶಾಖೆಯನ್ನು ವಿಸ್ತರಿಸಿಕೊಂಡಿಲ್ಲ. ಬ್ಯಾಂಕ್ ನ ಸಿಬ್ಬಂದಿಗಳ ಆಯ್ಕೆ ಮತ್ತು ಇತರ ಆಯ್ಕೆಗಳಿಗೆ

ಪುತ್ತೂರು ಟೌನ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಭಾರೀ ಅವ್ಯವಹಾರ| ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪ Read More »

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.22 ರಿಂದ 28ರವರೆಗೆ

ಸಮಗ್ರ ನ್ಯೂಸ್: ಇದು ಸಪ್ಟೆಂಬರ್ ತಿಂಗಳ ಕೊನೆಯ ವಾರ. 22 ರಿಂದ 28 ರವರೆಗೆ ಇರಲಿದೆ. ಸೂರ್ಯನು ಸ್ವಕ್ಷೇತ್ರದಿಂದ ಬುಧನ ಸ್ಥಾನಕ್ಕೆ ಹೋಗವನು. ಶುಕ್ರನು ನೀಚಸ್ಥಾನದಿಂದ ಸ್ವಕ್ಷೇತ್ರದಲ್ಲಿ ಇದ್ದಾನೆ. ಬುಧನೂ ಸ್ವಕ್ಷೇತ್ರ ಹಾಗೂ ಉಚ್ಚ ಕ್ಷೇತ್ರದಲ್ಲಿ ಇದ್ದು ಉತ್ತಮ‌ಫಲವನ್ನೇ ಕೊಡುವವನಾಗಿದ್ದಾನೆ. ಶನಿಯೂ ಸ್ವಕ್ಷೇತ್ರದಲ್ಲಿ ಇದ್ದಾನೆ. ಹೀಗೆ ನಾಲ್ಕು ಗ್ರಹಗಳು ಖಗೋಲದಲ್ಲಿ ಶ್ರೇಷ್ಠ ಸ್ಥಾನದಲ್ಲಿ ಇರುವುದು ಶುಭಫಲವನ್ನೇ ಕೊಡುವವರಾಗಿದ್ದಾರೆ. ಮೇಷ ರಾಶಿ :ಈ ರಾಶಿಯವರಿಗೆ ಈ ವಾರದಲ್ಲಿ ಶುಭ. ರಾಶಿಯ ಅಧಿಪತಿ ತೃತೀಯದಲ್ಲಿ ಇದ್ದುದು, ಶ್ರಮಕ್ಕೆ ಯೋಗ್ಯ ಫಲವು

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.22 ರಿಂದ 28ರವರೆಗೆ Read More »

ಅಂಕೋಲ ಗುಡ್ಡ ಕುಸಿತ ಪ್ರಕರಣ|ನಾಪತ್ತೆಯಾಗಿದ್ದ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಪತ್ತೆ

ಸಮಗ್ರ ನ್ಯೂಸ್: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ಮೂರನೇ ಹಂತದ ಕಾರ್ಯಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಶನಿವಾರ ಮಧ್ಯಾಹ್ನ (ಸೆ.21) ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಲಾರಿ ಚಕ್ರ ಕಂಡು ಬಂದಿದೆ. ಲಾರಿ ತಲೆ ಕೆಳಗಾದ ಸ್ಥಿತಿಯಲ್ಲಿ ನೀರಿನಲ್ಲಿ ಮುಳುಗಿದ್ದು, ಲಾರಿ ಚಕ್ರಕ್ಕೆ ಈಶ್ವರ ಮಲ್ಪೆ ಹಗ್ಗ ಕಟ್ಟಿ ಬಂದಿದ್ದಾರೆ. ಜುಲೈ 16ರಂದು ನಡೆದಿದ್ದ ಗುಡ್ಡಕುಸಿತ ದುರಂತದಲ್ಲಿ ಕೇರಳ ಮೂಲದ ಲಾರಿ ನಾಪತ್ತೆಯಾಗಿತ್ತು. ಲಾರಿಯಲ್ಲಿದ್ದ

ಅಂಕೋಲ ಗುಡ್ಡ ಕುಸಿತ ಪ್ರಕರಣ|ನಾಪತ್ತೆಯಾಗಿದ್ದ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಪತ್ತೆ Read More »

ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ| ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಮನ್ಸ್

ಸಮಗ್ರ ನ್ಯೂಸ್: ಪೋಕ್ಸೋ ಕೇಸಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಸಚಿವರು ಅಕ್ರಮ ಡಿನೋಟಿಫಿಕೇಷನ್ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.

ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ| ಅಕ್ರಮ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಮನ್ಸ್ Read More »

ಮಂಗಳೂರು: ಬೈಕ್ – ಲಾರಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿ ದುರ್ಮರಣ

ಸಮಗ್ರ ನ್ಯೂಸ್: ಲಾರಿಯೊಂದು ಬೈಕ್‌ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳೂರಿನ ಕುಂಟಿಕಾನದಲ್ಲಿ ನಡೆದಿದೆ‌. ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿ.ಸಿ.ರೋಡ್ ಮೆಲ್ಕಾರ್ ನಿವಾಸಿ, ಕೂಳೂರು ಯೆನೆಪೊಯ ಕಾಲೇಜಿನ ಬಿಬಿಎ ಎರಡನೇ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಜಾಸಿಂ (18) ಮೃತಪಟ್ಟ ಯುವಕ. ಶಾಹಿದ್ ಸುಲೇಮಾನ್(20) ಎಂಬ ಗಾಯಾಳು ವಿದ್ಯಾರ್ಥಿ. ಶುಕ್ರವಾರ ಎಂದಿನಂತೆ ಕಾಲೇಜು ಮುಗಿಸಿಕೊಂಡು ಶಾಹಿದ್ ಸುಲೇಮಾನ್‌ ತಮ್ಮ ಸ್ನೇಹಿತ ಮೊಹಮ್ಮದ್ ಜಾಸಿಂನೊಂದಿಗೆ ಬೈಕ್‌ನಲ್ಲಿ

ಮಂಗಳೂರು: ಬೈಕ್ – ಲಾರಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿ ದುರ್ಮರಣ Read More »

ದಿ| ಮುತ್ತಪ್ಪ‌ ರೈ ಆಸ್ತಿ ವಿವಾದ| ರಾಜಿಯಲ್ಲಿ ಇತ್ಯರ್ಥಕ್ಕೆ ಕುಟುಂಬಸ್ಥರ‌ ಸಮ್ಮತಿ

ಸಮಗ್ರ ನ್ಯೂಸ್: ಖ್ಯಾತ ಉದ್ಯಮಿ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ದಿ|ಮುತ್ತಪ್ಪ ರೈ ಅವರ ಆಸ್ತಿ ವಿವಾದವನ್ನು ರಾಜಿ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಅವರ ಪುತ್ರರಾದ ರಿಕ್ಕಿ ರೈ, ರಾಕಿ ರೈ ಮತ್ತು ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧಾ ಪರಸ್ಪರ ಸಮ್ಮತಿ ಸೂಚಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ರೈ ಒಡೆತನದ ಸುಮಾರು 500 ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಆಸ್ತಿಯ ಒಡೆತನಕ್ಕಾಗಿ ಮುತ್ತಪ್ಪ ರೈ ಪುತ್ರರ ವಿರುದ್ಧ ಅನುರಾಧಾ ನ್ಯಾಯಾಲಯದಲ್ಲಿ

ದಿ| ಮುತ್ತಪ್ಪ‌ ರೈ ಆಸ್ತಿ ವಿವಾದ| ರಾಜಿಯಲ್ಲಿ ಇತ್ಯರ್ಥಕ್ಕೆ ಕುಟುಂಬಸ್ಥರ‌ ಸಮ್ಮತಿ Read More »

ಪವರ್‌ಮ್ಯಾನ್ ಹುದ್ದೆಭರ್ತಿಗೆ ರಾಜ್ಯದಲ್ಲಿ ಏಕಕಾಲದಲ್ಲಿ ಸಂದರ್ಶನ

ಸಮಗ್ರ ನ್ಯೂಸ್:ಮೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಪವರ್‌ಮ್ಯಾನ್ (ಲೈನ್ ಮ್ಯಾನ್) ಹುದ್ದೆಯನ್ನು ಭರ್ತಿಗೊಳಿಸಲು ಸರಕಾರ ಏಕಕಾಲದಲ್ಲಿ ಸಂದರ್ಶನ ನಡೆಸಲಾಯಿತು.ಸ್ಥಳೀಯರಿಗೆ ಆಧ್ಯತೆಯನ್ನು ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ಪವರ್‌ಮ್ಯಾನ್ ನೇಮಕಾತಿ ವಿಚಾರದಲ್ಲಿ ಸಚಿವರ ಜೊತೆ ಸುದೀರ್ಘ ಚರ್ಚೆ ನಡೆಸಿದರು.ಪುತ್ತೂರಿನಲ್ಲಿ ಪವ‌ರ್ ಮ್ಯಾನ್‌ಗಳ ಕೊರತೆ ಇದೆ. ಮಳೆಗಾಲದಲ್ಲಿ ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸುತ್ತಿದೆ.ಆಯಾ ಜಿಲ್ಲೆಯ ಆಕಾಂಕ್ಷಿಗಳು ಆಯಾ

ಪವರ್‌ಮ್ಯಾನ್ ಹುದ್ದೆಭರ್ತಿಗೆ ರಾಜ್ಯದಲ್ಲಿ ಏಕಕಾಲದಲ್ಲಿ ಸಂದರ್ಶನ Read More »

ಶಾಲೆಗಳಿಗೆ ದಸರಾ ರಜೆ ಘೋಷಣೆ

ಸಮಗ್ರ ನ್ಯೂಸ್:ಕರ್ನಾಟಕದ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದ್ದು, ಎಲ್ಲಾ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಲಾಗಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ.ಮತ್ತೊಂದೆಡೆ ದೀಪಾವಳಿ ಅಕ್ಟೋಬರ್ 31 ರಂದು ಬರುವುದರಿಂದ ಆ ದಿನ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಇರಲಿದೆ.ಡಿಸೆಂಬರ್ 22 ರಿಂದ 29 ರವರೆಗೆ ಕ್ರಿಸ್ಮಸ್ ರಜೆಯು

ಶಾಲೆಗಳಿಗೆ ದಸರಾ ರಜೆ ಘೋಷಣೆ Read More »