ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತ| 8ನೇ ತರಗತಿ ವಿದ್ಯಾರ್ಥಿ ಸಾವು
ಸಮಗ್ರ ವಾರ್ತೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮನೆಯಲ್ಲಿ TV ನೋಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕನನ್ನು ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದ ಸಚಿನ್ ಎಂದು ತಿಳಿದುಬಂದಿದೆ. ಈತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ. ನಿನ್ನೆ ಇದ್ದಕ್ಕಿದ್ದಂತೆ ಸಚಿನ್‌ಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಶಾಲೆಗೆ ಹೋಗದೆ ಮನೆಯಲ್ಲಿ ಟಿವಿ ನೋಡುತ್ತಿದ್ದ. ಈ ವೇಳೆ ಏಕಾಏಕಿ ಸಚಿನ್‌ಗೆ ಎದೆನೋವು ಕಾಣಿಸಿಕೊಂಡು, ಕುಳಿತಲ್ಲಿಯೇ […]
ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತ| 8ನೇ ತರಗತಿ ವಿದ್ಯಾರ್ಥಿ ಸಾವು Read More »