September 2024

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಹಂ.ಪ ನಾಗರಾಜಯ್ಯ/ ಸಿಎಂ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್‌: ಮೈಸೂರು ದಸರಾವನ್ನು ಸಾಹಿತಿ ಹಂ.ಪ ನಾಗರಾಜಯ್ಯ ಅವರು ಈ ಬಾರಿ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಅ.3ರಂದು ದಸರಾ ಉದ್ಘಾಟನೆಯಾಗಲಿದೆ. ಈ ಬಾರಿಯ ದಸರಾವನ್ನು ಸಾಹಿತಿ ಹಂಪ ನಾಗರಾಜಯ್ಯ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಹಂ.ಪ ನಾಗರಾಜಯ್ಯ/ ಸಿಎಂ ಸಿದ್ದರಾಮಯ್ಯ ಘೋಷಣೆ Read More »

ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಫಿಲೋಮಿನಾ ಕಾಲೇಜಿನ ವರ್ಷಾ, ಯಶ್ವಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಸಮಗ್ರ ನ್ಯೂಸ್:ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯಅಂತರ್ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಪ್ರಥಮ ಬಿಕಾಂ ನ ಯಶ್ವಿನ್ ಎತ್ತರ ಜಿಗಿತ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ದ್ವಿತೀಯ ಬಿಸಿಎ ವಿಭಾಗದ ವರ್ಷಾ ಹ್ಯಾಮ‌ರ್ ಎಸೆತದಲ್ಲಿ ಬೆಳ್ಳಿಪದಕಗಳನ್ನು ಪಡೆದು ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಥಮ ಬಿಕಾಂನ ಪ್ರಥ್ವಿ ಹ್ಯಾಮರ್ ತ್ರೋದಲ್ಲಿ, ದ್ವಿತೀಯ ಬಿಎಸ್ಸಿಯ ಚೈತ್ರಿಕಾ, ಪ್ರಥಮ ಬಿಬಿಎ ವಿಭಾಗದ ಕೀರ್ತನ್ 400ಮೀ

ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಫಿಲೋಮಿನಾ ಕಾಲೇಜಿನ ವರ್ಷಾ, ಯಶ್ವಿನ್ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ತರಾಟೆ

ಸಮಗ್ರ ನ್ಯೂಸ್: ಗೋರಿಪಾಳ್ಯವನ್ನು ‘ಪಾಕಿಸ್ತಾನ’ ಎಂದು ಕರೆದ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಇತ್ತೀಚೆಗೆ ನ್ಯಾಯಾಲಯದ ವಿಚಾರಣೆ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಕರ್ನಾಟಕ ಹೈಕೋರ್ಟ್ ನಿಂದ ವರದಿ ಕೇಳಿ, ತರಾಟೆಗೆ ತೆಗೆದುಕೊಂಡಿದೆ. ಜಮೀನ್ದಾರ-ಬಾಡಿಗೆದಾರ ವಿವಾದವನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಶ್ರೀಶಾನಂದ, ಬೆಂಗಳೂರಿನಲ್ಲಿ ಮುಸ್ಲಿಂ ಬಹುಸಂಖ್ಯಾತ ಪ್ರದೇಶವನ್ನು ಗೋರಿಪಾಳ್ಯವನ್ನು “ಪಾಕಿಸ್ತಾನ” ಎಂದು ಉಲ್ಲೇಖಿಸಿದರು ಮತ್ತು ಮಹಿಳಾ ವಕೀಲರನ್ನು ಒಳಗೊಂಡ ಸ್ತ್ರೀ ವಿರೋಧಿ

ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ತರಾಟೆ Read More »

ಕೆ.ಎಸ್.ಎಸ್. ಕಾಲೇಜಿನಲ್ಲಿ ಪ್ಲೇಸ್ಮೆಂಟ್ ಅಂಡ್ ಟ್ರೈನಿಂಗ್ ಕಾರ್ಯಕ್ರಮ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾ ವಿದ್ಯಾಲಯ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಪ್ಲೇಸ್ಮೆಂಟ್ ಅಂಡ್ ಟ್ರೈನಿಂಗ್ ಕಾರ್ಯಕ್ರಮ ಸೆ.19 ರಂದು ನಡೆಯಿತು. ಬೆಂಗಳೂರಿನ ತರಬೇತಿ ಸಂಸ್ಥೆಯಾದ Q-Spiders ವತಿಯಿಂದ ಟ್ರೈನಿಂಗ್‌ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಇನ್ ಬ್ಯಾಂಕಿಂಗ್ ಸೆಕ್ಟರ್ಸ್ ಅವಕಾಶವನ್ನು ಪಡೆದುಕೊಳ್ಳಲು ಒಟ್ಟು 149 ಅಂತಿಮ ಪದವಿಯ ವಿದ್ಯಾರ್ಥಿಗಳು ಪಾಲ್ಗೊಂಡು ಅಂತಿಮವಾಗಿ 27 ವಿದ್ಯಾರ್ಥಿಗಳು ಬೆಂಗಳೂರಿನ Q- Spiders ತರಬೇತಿ ಸಂಸ್ಥೆಗೆ ಉಚಿತವಾಗಿ ಆಯ್ಕೆಯಾದರು. ಈ

ಕೆ.ಎಸ್.ಎಸ್. ಕಾಲೇಜಿನಲ್ಲಿ ಪ್ಲೇಸ್ಮೆಂಟ್ ಅಂಡ್ ಟ್ರೈನಿಂಗ್ ಕಾರ್ಯಕ್ರಮ Read More »

ಮದ್ಯಪ್ರಿಯರಿಗೆ ಗುಡ್‌ ನ್ಯೂಸ್‌/ ಆಂಧ್ರದಲ್ಲಿ ಹೊಸ ಮದ್ಯ ನೀತಿ ಜಾರಿ

ಸಮಗ್ರ ನ್ಯೂಸ್‌: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಸಂಪುಟ ಸಭೆ ಹೊಸ ಮದ್ಯದ ನೀತಿ ಜಾರಿಗೆ ಅನುಮೋದನೆ ನೀಡಿದೆ. ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶ ರಾಜ್ಯದ ನೂತನ ಮದ್ಯ ನೀತಿ ಜಾರಿಗೆ ಬರಲಿದ್ದು, ಈ ಹೊಸ ಮದ್ಯ ನೀತಿಯಲ್ಲಿ ಎಲ್ಲಾ ಬ್ರಾಂಡ್ ಗಳ 180 ಎಂಎಲ್ ಮದ್ಯದ ಬಾಟಲಿಗಳಿಗೆ ಕೇವಲ 99 ರೂ. ಗರಿಷ್ಠ ದರ ನಿಗದಿಪಡಿಸಲಾಗಿದೆ. ಆಂಧ್ರಪ್ರದೇಶದಲ್ಲಿರುವ 3736 ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಲ್ಲಿ ಶೇಕಡ 10ರಷ್ಟು ಕಳ್ಳು ತೆಗೆಯುವ ಸಮುದಾಯದವರಿಗೆ ನೀಡಲಾಗುವುದು. ಆನೈನ್

ಮದ್ಯಪ್ರಿಯರಿಗೆ ಗುಡ್‌ ನ್ಯೂಸ್‌/ ಆಂಧ್ರದಲ್ಲಿ ಹೊಸ ಮದ್ಯ ನೀತಿ ಜಾರಿ Read More »

ಮತ್ತೆ ಚುನಾವಣಾ ಕಣಕ್ಕೆ ಇಳಿದ ಕೇಜ್ರಿವಾಲ್‌/ ನಾಳೆ ಹರಿಯಾಣದಲ್ಲಿ ಬೃಹತ್‌ ರೋಡ್‌ ಶೋ

ಸಮಗ್ರ ನ್ಯೂಸ್‌: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದು, ಸೆಪ್ಟೆಂಬರ್ 20 ರಂದು ಜಗಧ್ರಿ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಗುರುವಾರ ತಿಳಿಸಿದ್ದಾರೆ. ಕೇಜ್ರಿವಾಲ್ ಅವರು ಹರಿಯಾಣದ 11 ಜಿಲ್ಲೆಗಳ 13 ಕಡೆ ನಡೆಯುವ ಸಮಾವೇಶಗಳಲ್ಲೂ ಭಾಗಿಯಾಗಲಿದ್ದಾರೆ. ಶೀಘ್ರದಲ್ಲೇ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಪಾಠಕ್ ಹೇಳಿದ್ದಾರೆ. 90 ಸದಸ್ಯ ಬಲದ ಹರಿಯಾಣ

ಮತ್ತೆ ಚುನಾವಣಾ ಕಣಕ್ಕೆ ಇಳಿದ ಕೇಜ್ರಿವಾಲ್‌/ ನಾಳೆ ಹರಿಯಾಣದಲ್ಲಿ ಬೃಹತ್‌ ರೋಡ್‌ ಶೋ Read More »

‘ಎಮರ್ಜೆನ್ಸಿ ಸಿನಿಮಾಗೆ ಕೇಂದ್ರ ಸೆನ್ಸಾರ್ ಮಂಡಳಿಯು ಸರ್ಟಿಫಿಕೇಟ್/ ಒಂದು ವಾರದ ಒಳಗೆ ಪ್ರಮಾಣ ಪತ್ರ ನೀಡಲು ಬಾಂಬೆ ಹೈಕೋರ್ಟ್‌ ಸೂಚನೆ

ಸಮಗ್ರ ನ್ಯೂಸ್‌: ಕೇಂದ್ರ ಸೆನ್ಸಾರ್ ಮಂಡಳಿಯು ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ ಸಿನಿಮಾಗೆ ಸರ್ಟಿಫಿಕೇಟ್ ನೀಡದೆ ತಡೆ ನೀಡಿದನ್ನು ಪ್ರಶ್ನಿಸಿ ಕಂಗನಾ ಬಾಂಬೆ ಹೈಕೋರ್ಟ್ ಮೆಟ್ಟಿಲು ಏರಿದ್ದು, ಇದೀಗ ಹೈರ್ಕೋಟ್ ಸೆನ್ಸಾರ್ ಮಂಡಳಿಗೆ ಒಂದು ವಾರದ ಒಳಗೆ ಪ್ರಮಾಣ ಪತ್ರದ ತೀರ್ಮಾನ ತಗೆದುಕೊಳ್ಳಬೇಕು ಎಂದು ಸೂಚನೆ ನೀಡಿದೆ. ಇತ್ತೀಚೆಗಷ್ಟೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಪರಕಾಯ ಪ್ರವೇಶ ಮಾಡಿದ್ದಾರೆ. 1975ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು

‘ಎಮರ್ಜೆನ್ಸಿ ಸಿನಿಮಾಗೆ ಕೇಂದ್ರ ಸೆನ್ಸಾರ್ ಮಂಡಳಿಯು ಸರ್ಟಿಫಿಕೇಟ್/ ಒಂದು ವಾರದ ಒಳಗೆ ಪ್ರಮಾಣ ಪತ್ರ ನೀಡಲು ಬಾಂಬೆ ಹೈಕೋರ್ಟ್‌ ಸೂಚನೆ Read More »

ರಾಹುಲ್‌ ಮತ್ತು ಪ್ರಿಯಾಂಕಾಗೆ ಎಸ್‌ಪಿಜಿ ಭದ್ರತೆ/ ಕಾಂಗ್ರೆಸ್‌ ಒತ್ತಾಯ

ಸಮಗ್ರ ನ್ಯೂಸ್‌: ರಾಹುಲ್ ಗಾಂಧಿ ಬಗ್ಗೆ ಕೇಂದ್ರ ಸಚಿವ ರವನೀತ್ ಬಿಟ್ಟು ವಿವಾದಾತ್ಮಕ ಹೇಳಿಕೆಯ ನಂತರ ಎಐಸಿಸಿ ರಾಷ್ಟ್ರೀಯ ವಕ್ತಾರ ಮತ್ತು ಕಾಂಗ್ರೆಸ್ ಶಾಸಕ ಕುಲದೀಪ್ ರಾಥೋಡ್ ಅವರು ಬಿಜೆಪಿಯನ್ನು ಟೀಕಿಸಿದ್ದು, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರಿಗೆ ಎಸ್‌ಪಿಜಿ ಭದ್ರತೆಯನ್ನು ಮರುಸ್ಥಾಪಿಸುವಂತೆ ಕರೆ ನೀಡಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಪ್ರತಿಕೂಲ ವಾತಾವರಣವನ್ನು ಸೃಷ್ಟಿಸಲು ಬಿಜೆಪಿಯ ಪ್ರಯತ್ನಗಳನ್ನು ರಾಥೋಡ್ ಖಂಡಿಸಿದರು. ಇದು ಅವರ ಸುರಕ್ಷತೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಸೂಚಿಸಿದರು. ಸದ್ಯದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ

ರಾಹುಲ್‌ ಮತ್ತು ಪ್ರಿಯಾಂಕಾಗೆ ಎಸ್‌ಪಿಜಿ ಭದ್ರತೆ/ ಕಾಂಗ್ರೆಸ್‌ ಒತ್ತಾಯ Read More »

ಮಹಿಳ ನೌಕರರಿಗೆ ಗುಡ್ ನ್ಯೂಸ್ ‌ನೀಡಿದ ರಾಜ್ಯ ಸರ್ಕಾರ| ವೇತನ ಸಹಿತ ಮುಟ್ಟಿನ ರಜೆ ನೀಡಲು ತೀರ್ಮಾನ

ಸಮಗ್ರ ನ್ಯೂಸ್: ಕರ್ನಾಟಕವು ಮಹಿಳೆಯರಿಗೆ ವರ್ಷಕ್ಕೆ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪಡೆಯಲು ಅರ್ಹವಾದ ನೀತಿಯನ್ನು ಅಂತಿಮಗೊಳಿಸುತ್ತಿದೆ, ಈ ಕ್ರಮವು ಲಕ್ಷಾಂತರ ಉದ್ಯೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆ ಜಾರಿಯಾದರೆ ಬಿಹಾರ, ಕೇರಳ ಮತ್ತು ಒಡಿಶಾದ ನಂತರ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ನಾಲ್ಕನೇ ರಾಜ್ಯ ಕರ್ನಾಟಕವಾಗಲಿದೆ. ಈ ಕುರಿತು ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ‘ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕಿ ಸಪ್ನಾ ಎಸ್ ನೇತೃತ್ವದ 18 ಸದಸ್ಯರ ಸಮಿತಿ ವರದಿ ಸಲ್ಲಿಸಿದೆ.”

ಮಹಿಳ ನೌಕರರಿಗೆ ಗುಡ್ ನ್ಯೂಸ್ ‌ನೀಡಿದ ರಾಜ್ಯ ಸರ್ಕಾರ| ವೇತನ ಸಹಿತ ಮುಟ್ಟಿನ ರಜೆ ನೀಡಲು ತೀರ್ಮಾನ Read More »

Helth tips:ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುವುದರಿಂದ ಆಗುವ ಲಾಭ | ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್:ಪರಂಗಿ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಜೀರ್ಣತೆ ಸಮಸ್ಯೆ ದೂರವಾಗುತ್ತದೆ. ವಿಟಮಿನ್ ಸಿ ಇರುವುದರಿಂದ ಇದು ನಮ್ಮ ದೇಹದ ರೋಗ ನಿರೋಧಕ ಶಕ್ತಿಗೆ ಸಾಕಷ್ಟು ಅನುಕೂಲ ಮಾಡಿಕೊಡುತ್ತದೆ. ಇದರಲ್ಲಿ ಸೋಂಕು ಮತ್ತು ಆರೋಗ್ಯದ ಅಸ್ವಸ್ಥತೆಗಳನ್ನು ದೂರ ಮಾಡುವ ಗುಣವಿದೆ. ತನ್ನಲ್ಲಿ ಕಡಿಮೆ ಸಕ್ಕರೆ ಪ್ರಮಾಣವನ್ನು ಹೊಂದಿದ್ದು ಅಧಿಕ ನಾರಿನಾಂಶವನ್ನು ಹೊಂದಿದೆ. ಸಕ್ಕರೆ ಕಾಯಿಲೆ ಇರುವವರಿಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಉತ್ತಮವಾಗಿ ನಿರ್ವಹಣೆಯಾಗುತ್ತದೆ. ಇಡೀ ದಿನ ಬ್ಲಡ್ ಶುಗರ್ ಲೆವೆಲ್ ಒಂದೇ ರೀತಿ ಇರುವಂತೆ ನೋಡಿ ಕೊಳ್ಳುತ್ತದೆ.

Helth tips:ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುವುದರಿಂದ ಆಗುವ ಲಾಭ | ಇಲ್ಲಿದೆ ಸಂಪೂರ್ಣ ಮಾಹಿತಿ Read More »