September 2024

ಪೇಜರ್, ವಾಕಿಟಾಕಿ ಸ್ಪೋಟದ ಬಳಿಕ ಲೆಬನಾನ್ ಮೇಲೆ ಇಸ್ರೇಲ್ ದಾಳಿ| ಹಿಬ್ಜುಲ್ ಕೋಟೆಗಳ ಮೇಲೆ ಬಾಂಬ್ ಮಳೆ

ಸಮಗ್ರ ನ್ಯೂಸ್: ಪೇಜರ್, ವಾಕಿ ಟಾಕಿ ಸ್ಫೋಟದ ನಂತರ ಹಿಜ್ಜುಲ್ಲಾ ಉಗ್ರ ಸಂಘಟನೆ ಮೇಲೆ ಇಸ್ರೇಲ್ ಇದೀಗ ನೇರ ದಾಳಿ ಶುರು ಮಾಡಿದೆ. ದಕ್ಷಿಣ ಲೆಬನಾನ್‌ನ ಹೆಜ್ಬುಲ್ಲಾ ಭದ್ರಕೋಟೆಗಳ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸುತ್ತಿದೆ. ಹೆಜ್ಬುಲ್ಲಾದ ಸಂವಹನ ವ್ಯವಸ್ಥೆ ಪೇಜರ್, ವಾಕಿ ಟಾಕಿಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ಸ್ಫೋಟಗಳಲ್ಲಿ 37 ಮಂದಿ ಹತ್ಯೆಯಾಗಿದ್ದು ಅಲ್ಲದೆ ನೂರಾರು ಮಂದಿ ಗಂಭೀರ ಗಾಯಗೊಂಡಿದ್ದರು. ಹೆಜ್ಬುಲ್ಲಾದ ಸಂವಹನ ವ್ಯವಸ್ಥೆಗಳ ಮೇಲಿನ ದಾಳಿಗಳ ಮೂಲಕ ಉಗ್ರಗಾಮಿ ಗುಂಪಿನ ಮೇಲೆ ಇಸ್ರೇಲ್ ಒತ್ತಡ […]

ಪೇಜರ್, ವಾಕಿಟಾಕಿ ಸ್ಪೋಟದ ಬಳಿಕ ಲೆಬನಾನ್ ಮೇಲೆ ಇಸ್ರೇಲ್ ದಾಳಿ| ಹಿಬ್ಜುಲ್ ಕೋಟೆಗಳ ಮೇಲೆ ಬಾಂಬ್ ಮಳೆ Read More »

ಮಂಗಳೂರು: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ

ಸಮಗ್ರ ನ್ಯೂಸ್: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಶ್ಚಿಮ ಬಂಗಾಳ ಮೂಲದ ಜುಲೇಖಾ ಖಾಟೂನ್ (22) ನಾಪತ್ತೆಯಾದ ಯುವತಿ. 4 ವರ್ಷಗಳ ಹಿಂದೆ ಭಿಕ್ಷಾಟನೆ ಪ್ರಕರಣದಲ್ಲಿ ಸಿಕ್ಕಿದ್ದ ಈಕೆ ಮನೆಯವರು ಪತ್ತೆಯಾಗದೇ ಇರುವುದರಿಂದ ಮೇಲಾಧಿಕಾರಿಗಳ ಆದೇಶದಂತೆ 2024 ನೇ ಮಾರ್ಚ್ ತಿಂಗಳಲ್ಲಿ ಭೂಮಿ ಸಂಸ್ಥೆಗೆ ಕಳುಹಿಸಿಕೊಡಲಾಗಿತ್ತು. ಏಪ್ರಿಲ್ 18 ರಂದು ಅಲ್ಲಿಂದ ಕಾಣೆಯಾಗಿದ್ದ ಬಳಿಕ ಆಕೆಯನ್ನು ಮಂಗಳೂರು ಸೆಂಟ್ರಲ್ ರೈಲ್ವೇ

ಮಂಗಳೂರು: ಮುಡಿಪು ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ನಾಪತ್ತೆ Read More »

ಭೂತಾನ್ ನಿಂದ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅಸ್ತು| ಅಡಿಕೆ ಬೆಳಗಾರರ ನೆಮ್ಮದಿಗೆ ಕುತ್ತು

ಸಮಗ್ರ ನ್ಯೂಸ್: ದೇಶದಲ್ಲಿ ಹಲವೆಡೆ ಅಡಿಕೆ ಬೆಳೆಯನ್ನೇ ನಂಬಿಕೊಂಡ ರೈತರು ಇದ್ದಾರೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಅಡಿಕೆಗೆ ಒಳ್ಳೆ ಬೆಲೆ ಬಂದಿತ್ತು. ಆದರೆ ಈಗ ಮತ್ತೆ ಅಡಿಕೆ ಬೆಲೆ ಕುಸಿದಿದೆ. ಬೆಲೆ ಕಡಿಮೆಯಾಗಿರುವುದರಿಂದ ರೈತ ಕಂಗಾಲಾಗಿರುವಾಗ ಇನ್ಯಾವುದೋ ದೇಶದಿಂದ ಅಡಿಕೆ ಆಮದು ಮಾಡಿಕೊಂಡರೆ ಹೇಗೆ ‌?ಕೇಂದ್ರ ಸರ್ಕಾರ ಈ ನೀತಿಯಿಂದ ಅಡಿಕೆ ಬೆಳೆಗಾರರು ಆತಂಕಗೊಂಡಿದ್ದಾರೆ. ಕೇಂದ್ರ ಸರ್ಕಾರದ ಈ ಹೊಸ ನಿರ್ಧಾರದಿಂದ ಅಡಿಕೆ ಬೆಳೆಯುವ ರೈತರಿಗೆ ಹೊಡೆತ ಬೀಳಲಿದೆ ಎನ್ನಲಾಗಿದೆ. ಭೂತಾನ್ ನಿಂದ ಯಾವುದೇ ಷರತ್ತಿಲ್ಲದೆ

ಭೂತಾನ್ ನಿಂದ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅಸ್ತು| ಅಡಿಕೆ ಬೆಳಗಾರರ ನೆಮ್ಮದಿಗೆ ಕುತ್ತು Read More »

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಇರೋದು ದೃಢ| ಅಧಿಕೃತ ಹೇಳಿಕೆ ನೀಡಿದ ಟಿಟಿಡಿ

ಸಮಗ್ರ ನ್ಯೂಸ್: ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಪ್ರಾಣಿಗಳ ಕೊಬ್ಬು ಬಳಸಿ ಲಡ್ಡು ತಯಾರಿಸಿದ್ದಾಗಿ ಟಿಟಿಡಿಯಿಂದ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಅಧಿಕೃತ ಸ್ಪಷ್ಟನೆ ನೀಡಲಾಗಿದೆ. ಲ್ಯಾಬ್‌ ವರದಿ ಬಿಡುಗಡೆ ಮಾಡಿ ಟಿಟಿಡಿ ಆಡಳಿತ ಮಂಡಳಿಯಿಂದ ಸ್ಪಷ್ಟನೆ ನೀಡಲಾಗಿದೆ. ತಿರುಪತಿಯ

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಇರೋದು ದೃಢ| ಅಧಿಕೃತ ಹೇಳಿಕೆ ನೀಡಿದ ಟಿಟಿಡಿ Read More »

ಕೋಟ ಶ್ರೀನಿವಾಸ ಪೂಜಾರಿಯವರ ತೆರವಾದ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ನಿಗದಿ

ಸಮಗ್ರ ನ್ಯೂಸ್: ವಿಧಾನ ಪರಿಷತ್ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೋಟ ಶ್ರೀನಿವಾಸ್ ಪೂಜಾರಿ ರಾಜಿನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ. ಸೆಪ್ಟೆಂಬರ್ 26ರಿಂದ ಅಧಿಸೂಚನೆ ಜಾರಿಯಾಗಲಿದೆ. ಅಕ್ಟೋಬರ್ 3ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 8ಗಂಟೆಯಿಂದ ಸಂಜೆ

ಕೋಟ ಶ್ರೀನಿವಾಸ ಪೂಜಾರಿಯವರ ತೆರವಾದ ಕ್ಷೇತ್ರಕ್ಕೆ ಚುನಾವಣಾ ದಿನಾಂಕ ನಿಗದಿ Read More »

ಜಾತಿನಿಂದನೆ ಪ್ರಕರಣ| ಶಾಸಕ‌ ಮುನಿರತ್ನಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಮೇಲಿನ ಆದೇಶ ನೀಡಿದ್ದಾರೆ. 2 ಲಕ್ಷ ಬಾಂಡ್, ಇಬ್ಬರ ಶೂರಿಟಿ, ಸಾಕ್ಷಿನಾಶ ಮಾಡಬಾರದು ಹಾಗೂ ತನಿಖೆಗೆ ಸಹಕರಿಸಲು ಷರತ್ತು ವಿಧಿಸಿದೆ.

ಜಾತಿನಿಂದನೆ ಪ್ರಕರಣ| ಶಾಸಕ‌ ಮುನಿರತ್ನಗೆ ಜಾಮೀನು ಮಂಜೂರು Read More »

ಮೆಸ್ಕಾಂ ಪುತ್ತೂರು ನಗರ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ

ಸಮಗ್ರ ನ್ಯೂಸ್: ಪುತ್ತೂರು ನಗರ ಹಾಗೂ ಕುಂಬ್ರ ಗ್ರಾಮಾಂತರ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಸೆ.21ರಂದು ನಗರ ಉಪವಿಭಾಗ ಕಚೇರಿಯಲ್ಲಿ ನಡೆಯಲಿದೆ. ಬೆಳಿಗ್ಗೆ 11ರಿಂದ ಪುತ್ತೂರು ನಗರ ಉಪವಿಭಾಗದಲ್ಲಿ ನಡೆಯಲಿದ್ದು,ದೂರವಾಣಿ ಮೂಲಕ(08251230393) ತಮ್ಮ ದೂರುಗಳನ್ನು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೆಸ್ಕಾಂ ಪುತ್ತೂರು ನಗರ ಉಪವಿಭಾಗ ಕಚೇರಿಯಲ್ಲಿ ಜನಸಂಪರ್ಕ ಸಭೆ Read More »

ಎಲೆಕ್ಟಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ.ವರೆಗೆ ಸಬ್ಸಿಡಿ..!

ಸಮಗ್ರ ನ್ಯೂಸ್: ಎಲೆಕ್ಟಿಕ್ ವಾಹನಗಳಿಗೆ ಪ್ರೋತ್ಸಾಹ ನೀಡುತ್ತಿರುವ ಭಾಗವಾಗಿ ಹೊಸದಾಗಿ ಪರಿಚಯಿಸಲಾದ ಪಿಎಂ ಇ-ಡ್ರೈವ್ ಯೋಜನೆಯಡಿ ಎಲೆಕ್ಟಿಕ್ ದ್ವಿಚಕ್ರ ವಾಹನಗಳ ಖರೀದಿದಾರರು 10,000 ರೂ.ವರೆಗೆ ಸಬ್ಸಿಡಿ ಪಡೆಯಬಹುದು ಎಂದು ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ಘೋಷಣೆ ನೀಡಿದ್ಧಾರೆ. ಈ ಪೈಕಿ ಇನ್ನೋವೇಟಿವ್ ವೆಹಿಕಲ್‌ ಎನ್‌ಹಾನ್ಸ್‌ಮೆಂಟ್ (ಪಿಎಂ ಇ-ಡ್ರೈವ್)ಯೋಜನೆಯಲ್ಲಿ ಪಿಎಂ ಎಲೆಕ್ಟಿಕ್ ಡ್ರೈವ್ ಕ್ರಾಂತಿಗೆ 10,900 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಇದು ಎರಡು ವರ್ಷಗಳವರೆಗೆ ಮಾನ್ಯವಾಗಿರಲಿದೆ ಎಂದು ಸಚಿವರು ತಿಳಿಸಿದ್ದಾರೆ. ಪಿಎಂ ಇ-ಡ್ರೈವ್ ಯೋಜನೆಯಡಿ ಮೊದಲ ವರ್ಷ ಒಂದು

ಎಲೆಕ್ಟಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ.ವರೆಗೆ ಸಬ್ಸಿಡಿ..! Read More »