ಅನಾರೋಗ್ಯದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ
ಸಮಗ್ರ ನ್ಯೂಸ್: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಸೆ.19ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಶೇ. 40 ಪರ್ಸೆಂಟೆಜ್ ಆರೋಪ ಮಾಡಿದ್ದ ಕೆಂಪಣ್ಣ ಅವರು ಗುತ್ತಿಗೆದಾರರ ಪರ ಹೋರಾಟ ಮಾಡಿದ್ದರು.
ಅನಾರೋಗ್ಯದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ Read More »