September 2024

ಎರಡು ತಿಂಗಳ ‘ಗೃಹಲಕ್ಷ್ಮಿ’ ಹಣ ಒಟ್ಟಾಗಿ ಜಮೆ – ಲಕ್ಷ್ಮಿ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಸ್ಥಗಿತ ಆಗುವುದಿಲ್ಲ. ಇದು ನಿತ್ಯ, ಸತ್ಯ, ನಿರಂತರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ನಾನು ಈಗಾಗಲೆ ಹಲವು ಬಾರಿ ಗೃಹಲಕ್ಷ್ಮೀ ಯೋಜನೆ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ. ಕಳೆದೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಪಾವತಿಯಾಗಲಿದೆ ಎಂದು ತಿಳಿಸಿದರು. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ ಅರ್ಜಿ […]

ಎರಡು ತಿಂಗಳ ‘ಗೃಹಲಕ್ಷ್ಮಿ’ ಹಣ ಒಟ್ಟಾಗಿ ಜಮೆ – ಲಕ್ಷ್ಮಿ ಹೆಬ್ಬಾಳ್ಕರ್ Read More »

Health Tips: ಬೇವು ಮತ್ತು ತುಳಸಿ ಎಲೆಯ ಪ್ರಯೋಜನಗಳು

ಸಮಗ್ರ ನ್ಯೂಸ್:ಖಾಲಿ ಹೊಟ್ಟೆಯಲ್ಲಿ ಬೇವು ಮತ್ತು ತುಳಸಿ ಎಲೆಗಳನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.ಇದರ ಜೊತೆ ವೈರಲ್ ರೋಗಗಳ ಅಪಾಯವನ್ನು ಸಹ ತಪ್ಪಿಸಬಹುದು. ಬೇವು ಹಾಗೂ ತುಳಸಿ ಎಲೆಗಳು ಉರಿಯೂತ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ.ಇದರ ಉರಿಯೂತದ ಗುಣಲಕ್ಷಣಗಳು ದೇಹದ ನೋವು ಮತ್ತು ಸಮಸ್ಯೆಗಳಿಂದ ಪರಿಹಾರ ಮುಕ್ತಿ ಸಿಗುತ್ತದೆ. ರಕ್ತ ಶುದ್ದೀಕರಿಸುವುದರ ಜೊತೆಗೆ ಕೊಬ್ಬನ್ನು ಕಡಿಮೆ ಮಾಡುತ್ತದೆ,ರಕ್ತಹೀನತೆಯ ಸಮಸ್ಯೆಯಿಂದ ಮುಕ್ತಿ ಹಾಗೂ ಅಜೀರ್ಣ & ಗ್ಯಾಸ್ ಸಮಸ್ಯೆಯಿಂದ ನಮ್ಮ ದೇಹವನ್ನು ರಕ್ಷಿಸುತ್ತದೆ.ಹಲವಾರು ಆಯುರ್ವೇದಿಕ್ ಗುಣಗಳನ್ನು ಹೊಂದಿದ್ದು,ಅನೇಕ ಆರೋಗ್ಯಕರ

Health Tips: ಬೇವು ಮತ್ತು ತುಳಸಿ ಎಲೆಯ ಪ್ರಯೋಜನಗಳು Read More »

ದೆಹಲಿಯ ಮುಂದಿನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ

ಸಮಗ್ರ ನ್ಯೂಸ್: ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ದೆಹಲಿಯ ಮುಂದಿನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ Read More »

ಮಂಗಳೂರು: ಸಂಬಂಧಿಯ ಪ್ರಾಣ ಉಳಿಸಲು ಲಿವರ್ ದಾನ ಮಾಡಿ ಸಾವನ್ನಪ್ಪಿದ ಉಪನ್ಯಾಸಕಿ

ಸಮಗ್ರ ನ್ಯೂಸ್: ತನ್ನ ಸಂಬಂಧಿಯೋರ್ವರಿಗೆ ಲಿವರ್‌ (ಯಕೃತ್ತು) ದಾನ ಮಾಡಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್‌ (33) ಅವರು ದಿಢೀರ್‌ ಅಸ್ಪಸ್ಥಗೊಂಡು ಮೃತಪಟ್ಟಿದ್ದಾರೆ. ತನ್ನ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್‌ ಕಸಿ ಮಾಡಬೇಕಾಗಿತ್ತು. ಹಲವರನ್ನು ತಪಾಸಣೆಗೆ ಒಳಪಡಿಸಿದ್ದರೂ ಹೊಂದಾಣಿಕೆಯಾಗಿರಲಿಲ್ಲ. ಅರ್ಚನಾ ಅವರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು ಹಾಗೂ ಅವರು ಲಿವರ್‌ ದಾನಕ್ಕೆ ಒಪ್ಪಿದ್ದರು. ಅದರಂತೆ 12 ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾ ಅವರ ಲಿವರ್‌ನ ಸ್ವಲ್ಪ ಭಾಗವನ್ನು ಮಹಿಳೆಗೆ ಕಸಿ ಮಾಡಲಾಗಿತ್ತು. ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ

ಮಂಗಳೂರು: ಸಂಬಂಧಿಯ ಪ್ರಾಣ ಉಳಿಸಲು ಲಿವರ್ ದಾನ ಮಾಡಿ ಸಾವನ್ನಪ್ಪಿದ ಉಪನ್ಯಾಸಕಿ Read More »

ಶಾಸಕ‌ ಮುನಿರತ್ನಗೆ ದಿಢೀರ್ ಎದೆನೋವು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪದ ಅಡಿ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಇದೀಗ ಪೊಲೀಸರ ಕಸ್ಟಡಿಯಲ್ಲಿದ್ದು, ಇಂದು ಅವರಿಗೆ ದಿಡೀರನೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಆಡಿಯೋ ವೈರಲ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದ ಮುನಿರತ್ನಗೆ, ಕೆಲ ಗಂಟೆಗಳ ಹಿಂದೆಯೇ ಪೊಲೀಸರು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಿಸಿದ್ದರು.ಈ ವೇಳೆ ಅವರಿಗೆ ಅನಾರೋಗ್ಯವೆಂದು ಪೊಲೀಸರಿಗೆ ಆಸ್ಪತ್ರೆಯ ವೈದ್ಯರು

ಶಾಸಕ‌ ಮುನಿರತ್ನಗೆ ದಿಢೀರ್ ಎದೆನೋವು; ಆಸ್ಪತ್ರೆಗೆ ದಾಖಲು Read More »

ಚಿಕ್ಕಮಗಳೂರು: ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದಲ್ಲಿ ಸಂಚರಿಸಿದ್ದವರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಫೆಲೆಸ್ತೀನ್ ಬಾವುಟ ಹಿಡಿದು ಎರಡು ಬೈಕ್‌ನಲ್ಲಿ ನಗರದಲ್ಲಿ ಸಂಚರಿಸಿದ್ದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಲ್ಲರೂ ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ದಂಟರಮಕ್ಕಿ ಕೆರೆ ಬಳಿ ರಸ್ತೆಯಲ್ಲಿ ಬಾವುಟ ಹಿಡಿದು ಫ್ರೀ ಫೆಲೆಸ್ತೀನ್ ಎಂದು ಘೋಷಣೆ ಕೂಗಿಕೊಂಡು ಬೈಕ್ ಮತ್ತು ಸ್ಕೂಟರ್‌ನಲ್ಲಿ ಓಡಾಡುತ್ತಿದ್ದರು. ಎಲ್ಲರನ್ನೂ ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಬಾವುಟ ಮತ್ತು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು: ಪ್ಯಾಲೆಸ್ತೀನ್ ಧ್ವಜ ಹಿಡಿದು ನಗರದಲ್ಲಿ ಸಂಚರಿಸಿದ್ದವರು ಪೊಲೀಸ್ ವಶಕ್ಕೆ Read More »

ಪ್ರಕ್ಷುಬ್ಧಗೊಂಡಿದ್ದ ಬಂಟ್ವಾಳ ಶಾಂತ| ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು| ಬಿಸಿ ರೋಡ್ ನಲ್ಲಿ ಏನೇನು ನಡೆಯಿತು? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಮುಸ್ಲಿಂ ಮತ್ತು ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್​​ನಲ್ಲಿ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರ ಕಾರ್ಯಚಟುವಟಿಕೆಯಿಂದ ಪರಿಸ್ಥಿತಿ ತಿಳಿಗೊಂಡಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ದಕ್ಷಿಣ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ ಮುಸ್ಲಿಂ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು, ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್​ವೆಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಸಿ ರೋಡ್​ನಲ್ಲಿ ಸೋಮವಾರ (ಸೆ.16) ಬೆಳಗ್ಗೆ ಈದ್​

ಪ್ರಕ್ಷುಬ್ಧಗೊಂಡಿದ್ದ ಬಂಟ್ವಾಳ ಶಾಂತ| ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು| ಬಿಸಿ ರೋಡ್ ನಲ್ಲಿ ಏನೇನು ನಡೆಯಿತು? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಆಸೆ ಈಡೇರಿದ್ದಕ್ಕೆ ಮಗನಷ್ಟೇ ತೂಕದ ಹಣದಿಂದ ತುಲಾಭಾರ ಮಾಡಿದ ರೈತ!!

ಸಮಗ್ರ ನ್ಯೂಸ್: ತಮ್ಮ ಆಸೆ ಈಡೇರಿದಕ್ಕೆ ಮಗನ ತೂಕಕ್ಕೆ ಸಮನಾದ ಹಣವನ್ನು ತುಲಾಭಾರದ ಮೂಲಕ ದೇವಸ್ಥಾನಕ್ಕೆ ಅರ್ಪಿಸುವುದರೊಂದಿಗೆ ರೈತರೊಬ್ಬರು ಹರಕೆ ತೀರಿಸಿದ ಅಪರೂಪದ ಘಟನೆ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಬದ್‌ನಗರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ರೈತ ಚತುರ್ಭುಜ್ ಜಾಟ್ ಅವರು ತನ್ನ 30 ವರ್ಷದ ಮಗ ವೀರೇಂದ್ರ ಜಾಟ್‌ಗಾಗಿ 4 ವರ್ಷಗಳ ಹಿಂದೆ ಶ್ರೀ ಸತ್ಯವಾಧಿ ದೇವಸ್ಥಾನದಲ್ಲಿ ಹರಕೆಯೊಂದನ್ನು ಕಟ್ಟಿಕೊಂಡಿದ್ದರು. ತಾವು ಅಂದುಕೊಂಡಿದ್ದ ನೆರವೇರಿದ್ದಕ್ಕೆ ತುಂಬಾ ಖುಷಿಯಾಗಿರುವ ಚತುರ್ಭುಜ್

ಆಸೆ ಈಡೇರಿದ್ದಕ್ಕೆ ಮಗನಷ್ಟೇ ತೂಕದ ಹಣದಿಂದ ತುಲಾಭಾರ ಮಾಡಿದ ರೈತ!! Read More »

ಮುಂದಿನ ಅಧಿವೇಶನದಲ್ಲೇ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ

ಸಮಗ್ರ ನ್ಯೂಸ್: ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯೊಂದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅನುಷ್ಠಾನಕ್ಕೆ ತರಲು ಹೊರಟಿದೆ. ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ಮುಂಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸರ್ಕಾರ ಮಂಡಿಸಿದೆ.ಈ ಚುನಾವಣೆ ಕಾರ್ಯಸಾಧ್ಯತೆ ಬಗ್ಗೆ ಕಳೆದ ಮಾರ್ಚ್‌ನಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯಲ್ಲಿ ವರದಿ ನೀಡಿದ್ದರು. ಕಳೆದ ಆಗಸ್ಟ್ 15ರಂದು ಕೆಂಪು ಕೋಟೆಯಿಂದ ಮಾಡಿದ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿಯವರು ಈ ಚುನಾವಣೆಯ ಅಗತ್ಯವನ್ನು ಒತ್ತಿ

ಮುಂದಿನ ಅಧಿವೇಶನದಲ್ಲೇ ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ Read More »

ಮಂಗಳೂರು: ಮಸೀದಿಗೆ ಕಲ್ಲೆಸೆದ ಪ್ರಕರಣ| ಐದು ಮಂದಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕಾಟಿಪಳ್ಳ 3ನೇ ಬ್ಲಾಕ್ ನ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣ ಸಂಬಂಧ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು, ಮುಂಚೂರು ನಿವಾಸಿ ಸುಜಿತ್ ಎಂದು ತಿಳಿದು ಬಂದಿದೆ. ಆರೋಪಿಗಳು ಜನತಾ ಕಾಲನಿ ಸ್ಮಶಾನದ ಕಡೆಯಿಂದ ಎರಡು ಬೈಕ್ ಗಳಲ್ಲಿ ಬಂದು, ಮಸೀದಿಯ

ಮಂಗಳೂರು: ಮಸೀದಿಗೆ ಕಲ್ಲೆಸೆದ ಪ್ರಕರಣ| ಐದು ಮಂದಿಯನ್ನು ಬಂಧಿಸಿದ ಪೊಲೀಸರು Read More »