September 2024

ಒಂದೇ ಒಂದು ದಾಳಿಂಬೆ ಹಣ್ಣು ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳು | ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ದಾಳಿಂಬೆ ಪೌಷ್ಟಿಕಾಂಶದ ಹಣ್ಣಾಗಿದ್ದು,ದೇಹಕ್ಕೆ ಅಗತ್ಯವಾದ ವಿಟಮಿನ್‌-ಸಿ,ಫೋಲೇಟ್ ಮತ್ತು ಪೊಟ್ಯಾಸಿಯಮ್ ಅನ್ನು ಒದಗಿಸುತ್ತದೆ ಹಾಗೂ ಚರ್ಮವನ್ನು ಸುಂದರಗೊಳಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಒಂದು ಹಣ್ಣು ತಿನ್ನುವುದರಿಂದ ದೇಹದಲ್ಲಿ ಬ್ಯಾಕ್ಟಿರಿಯಾದ ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ. ಹೃದ್ರೋಗ,ಕ್ಯಾನ್ಸರ್ ಮತ್ತು ಮಧುಮೇಹಕ್ಕೂ ಸಹಕಾರಿ. ಉತ್ಕರ್ಷಣ ನಿರೋಧಕ ಹಾಗೂ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಬಿಪಿ ಸಮಸ್ಯೆಯನ್ನೂ ನಿಯಂತ್ರಿಸುತ್ತದೆ. ದಾಳಿಂಬೆಯಲ್ಲಿ ನಾರಿನಂಶ ತುಂಬಿದೆ. ಕರುಳಿನ ಚಲನೆಯ ಪ್ರಕ್ರಿಯೆಯಲ್ಲಿ ಫೈಬ‌ರ್ ಸಹಾಯ ಮಾಡುತ್ತದೆ ಹಾಗೂ ಜೀರ್ಣಾಂಗ ವ್ಯವಸ್ಥೆಯಲ್ಲಿ ಊತವನ್ನು ಕಡಿಮೆ ಮಾಡುತ್ತದೆ […]

ಒಂದೇ ಒಂದು ದಾಳಿಂಬೆ ಹಣ್ಣು ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳು | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಸೆ.29 ರಿಂದ ಬಿಗ್ ಬಾಸ್ ಸೀಸನ್ 11| ಸುದೀಪ್‌ ನಿರೂಪಣೆ‌ ಮಾಡೋದು ಪಕ್ಕಾ

ಸಮಗ್ರ ನ್ಯೂಸ್: ಸಿನೆಮಾಗಳಿಗೆ ಸಮಯ ನೀಡಲು ಆಗುತ್ತಿಲ್ಲ ಎಂದು ಬಿಗ್ ಬಾಸ್ ನಿರೂಪಣೆಗೆ ಗುಡ್ ಬೈ ಹೇಳಲು ಹೊರಟ್ಟಿದ್ದ ಸುದೀಪ್ ಇದೀಗ ಮತ್ತೆ ಬಿಗ್ ಬಾಸ್ ಸೀಸನ್ 11 ರಲ್ಲಿ ನಿರೂಪಕರಾಗಿದ್ದಾರೆ. ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ನಲ್ಲಿ ಈ ಬಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಈ ಸೀಸನ್​ನಲ್ಲಿ ಆಯಂಕರ್​ ಬದಲಾಗುತ್ತಾರಾ ಎಂಬ ಅನುಮಾನಕ್ಕೂ ತೆರೆ ಬಿದ್ದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮ

ಸೆ.29 ರಿಂದ ಬಿಗ್ ಬಾಸ್ ಸೀಸನ್ 11| ಸುದೀಪ್‌ ನಿರೂಪಣೆ‌ ಮಾಡೋದು ಪಕ್ಕಾ Read More »

ಹರಿಯಾಣ ವಿಧಾನಸಭಾ ಚುನಾವಣೆ/ ನಾನೂ ಕೂಡ ಸಿಎಂ ಆಕಾಂಕ್ಷಿ ಎಂದ ಬಿಜೆಪಿಯ ಅನಿಲ್‌ ವಿಜ್‌

ಸಮಗ್ರ ನ್ಯೂಸ್‌: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಗೆದ್ದರೆ ಹರಿಯಾಣದ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಮಾಜಿ ಕ್ಯಾಬಿನೆಟ್ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಶಾಸಕ ಅನಿಲ್ ವಿಜ್ ಒತ್ತಾಯಿಸಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಯಾಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಪಕ್ಷವು ಈಗಾಗಲೇ. ಸ್ಪಷ್ಟಪಡಿಸಿರುವ ಸಮಯದಲ್ಲಿ ಶಾಸಕರ ಈ ಮಾತು ಗಮನಾರ್ಹವಾಗಿವೆ. ತಾನು ಹರಿಯಾಣದಲ್ಲಿ ಬಿಜೆಪಿಯ ಅತ್ಯಂತ ಹಿರಿಯ ಶಾಸಕನಾಗಿದ್ದು, ಪಕ್ಷದಿಂದ ಎಂದಿಗೂ ಏನನ್ನೂ ಕೇಳಿಲ್ಲ. ನಾನು 6 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಜನರ ಬೇಡಿಕೆಯ

ಹರಿಯಾಣ ವಿಧಾನಸಭಾ ಚುನಾವಣೆ/ ನಾನೂ ಕೂಡ ಸಿಎಂ ಆಕಾಂಕ್ಷಿ ಎಂದ ಬಿಜೆಪಿಯ ಅನಿಲ್‌ ವಿಜ್‌ Read More »

ಪ್ರಚೋದನಕಾರಿ ಪೋಸ್ಟ್ ಬಳಕೆ ಹಿನ್ನೆಲೆ| ಶರಣ್ ಪಂಪ್ ವೆಲ್, ಪುನೀತ್ ಅತ್ತಾವರ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಜಾಲತಾಣಗಳಲ್ಲಿ ಕೋಮು ಸೌಹಾರ್ಧತೆ ಕದಡುವಂತಹ ಪೋಸ್ಟ್ ಹಾಕಿದ‌ ಶರಣ್ ಪಂಪವೆಲ್ ಹಾಗೂ ಪುನೀತ್ ಅತ್ತಾವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಶರಣ್ ಪಂಪ್ ವೇಲ್ ಹಾಗೂ ಪುನೀತ್ ಅತ್ತಾವರ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿ, ಕೋಮು ಗಲಭೆಗೆ ಪ್ರಚೋದನೆ ನೀಡುವಂತೆ ಮಾಡಿದ್ದರು. ಅಲ್ಲದೇ ಮುಸ್ಲೀಂ ಮುಖಂಡರೊಬ್ಬರ ಜೊತೆಗೆ ಮಾತನಾಡಿದ್ದಂತ ಆಡಿಯೋವೊಂದನ್ನು ಹಾಕಿ, ವೈರಲ್ ಮಾಡಿದ್ದರು. ಈ ಹಿನ್ನಲೆಯಲ್ಲಿ ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಶರಣ್ ಪಂಪ್ ವೇಲ್, ಪುನೀತ್ ಅತ್ತಾವರ

ಪ್ರಚೋದನಕಾರಿ ಪೋಸ್ಟ್ ಬಳಕೆ ಹಿನ್ನೆಲೆ| ಶರಣ್ ಪಂಪ್ ವೆಲ್, ಪುನೀತ್ ಅತ್ತಾವರ ವಿರುದ್ಧ ಎಫ್ಐಆರ್ Read More »

ಮಂಗಳೂರು: ಮಸೀದಿ ಮೇಲೆ‌ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಸಮಗ್ರ ನ್ಯೂಸ್: ಮಂಗಳೂರಿನ ಕಾಟಿಪಳ್ಳದ ಮಸೀದಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿರುವುದಾಗಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯಲ್ಲಿರುವ ಕಾಟಿಪಳ್ಳದ 3ನೇ ಬ್ಲಾಕ್ ನಲ್ಲಿರುವ ಬದ್ರಿಯಾ ಮಸೀದಿಯ ಮೇಲೆ ಕಿಡಿಗೇಡಿಗಳು ನಿನ್ನೆ ರಾತ್ರಿ 10.30ರ ಸುಮಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಕಿಡಿಗೇಡಿಗಳ ಕಲ್ಲೆಸೆತದಿಂದ ಬದ್ರಿಯಾ ಮಸೀದಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಈ ಕೃತ್ಯವನ್ನು ಎರಡು ಬೈಕ್ ನಲ್ಲಿ

ಮಂಗಳೂರು: ಮಸೀದಿ ಮೇಲೆ‌ ಕಿಡಿಗೇಡಿಗಳಿಂದ ಕಲ್ಲು ತೂರಾಟ Read More »

ಪ್ರಧಾನಿ ಹುದ್ದೆಗೆ ಆಫರ್‌ ಬಂದಿತ್ತು/ ಸ್ಪೋಟಕ ಮಾಹಿತಿ ಹೊರಹಾಕಿದ ಗಡ್ಕರಿ

ಸಮಗ್ರ ನ್ಯೂಸ್‌: 2024ರ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಹುದ್ದೆಗೆ ನನ್ನನ್ನು ಬೆಂಬಲಿಸುವುದಾಗಿ ರಾಜಕೀಯ, ಮುಖಂಡರೊಬ್ಬರು ಭರವಸೆ ನೀಡಿದ್ದರು. ಆದರೆ, ನಾನು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ನಾಗುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗ ನಡೆದ ಘಟನೆಯೊಂದು ನನಗೆ ಈಗಲೂ ನೆನಪಿದೆ. ನಾನು ಯಾರನ್ನೂ ಹೆಸರಿಸಲ್ಲ, ಆದರೆ ವ್ಯಕ್ತಿ ಹೇಳಿದರು, ನೀವು ಪ್ರಧಾನಿಯಾಗಲು ಬಯಸಿದರೆ, ನಾವು ನಿಮ್ಮನ್ನು ಬೆಂಬಲಿಸುತ್ತೇವೆ ಎಂದು, ಆದರೆ ನಾನು ಪ್ರಸ್ತಾಪವನ್ನು ನಿರಾಕರಿಸಿದೆ. ನನಗೆ ಅಂತಹ ಯಾವುದೇ ಮಹತ್ವಾಕಾಂಕ್ಷೆ ಇಲ್ಲ

ಪ್ರಧಾನಿ ಹುದ್ದೆಗೆ ಆಫರ್‌ ಬಂದಿತ್ತು/ ಸ್ಪೋಟಕ ಮಾಹಿತಿ ಹೊರಹಾಕಿದ ಗಡ್ಕರಿ Read More »

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ/ ಅರವಿಂದ್ ಕೇಜ್ರಿವಾಲ್ ಘೋಷಣೆ

ಸಮಗ್ರ ನ್ಯೂಸ್: ಮುಂದಿನ ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜಿವಾಲ್‌ ಘೋಷಿಸಿದ್ದಾರೆ. ತಮ್ಮ ವಿರುದ್ಧ ಬಿಜೆಪಿ ಸುಳ್ಳು ಟೀಕೆ ಮಾಡಿದೆ ಎಂದು ಕೇಜ್ರವಾಲ್ ಹೇಳಿದ್ದಾರೆ. ಆದ್ದರಿಂದ ನಾವು ಸಾರ್ವಜನಿಕ ನ್ಯಾಯಾಲಯಕ್ಕೆ ಮನವಿ ಮಾಡುತ್ತೇವೆ ಎಂದು ಕೇಜ್ರಿವಾಲ್ ಹೇಳಿದರು, ಮುಖ್ಯಮಂತ್ರಿ ಸ್ಥಾನಕ್ಕೆ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರು ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ನವೆಂಬರ್‌ನಲ್ಲಿ ದೆಹಲಿಯಲ್ಲಿ ಚುನಾವಣೆ ನಡೆಸುವಂತೆ ಎಎಪಿ ಸಂಘಟಕರು ಚುನಾವಣಾ ಆಯೋಗವನ್ನು ಕೋರಿದ್ದಾರೆ. ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಮದ್ಯದ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ/ ಅರವಿಂದ್ ಕೇಜ್ರಿವಾಲ್ ಘೋಷಣೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಿತ್ಯ ಜೀವನದಲ್ಲಿ ನಕ್ಷತ್ರ ಹಾಗೂ ರಾಶಿಗಳು ನಮ್ಮ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯ ಶಾಸ್ತ್ರದ ನಂಬಿಕೆ. ಹಲವರು ಮುಂಜಾನೆ ವೇಳೆ ರಾಶಿಫಲಗಳ ಬಗ್ಗೆ ತಿಳಿದುಕೊಳ್ಳಲು ಉತ್ಸಹಿತರಾಗಿರುತ್ತಾರೆ. ಅಂತಹ ಓದುಗರಿಗಾಗಿ ಈ ವಾರದ ವಾರಭವಿಷ್ಯವನ್ನು ನೀಡಲಾಗಿದೆ. ದ್ವಾದಶ ರಾಶಿಗಳ ಈ ವಾರದ ಗೋಚಾರಫಲ ಏನು ಎಂಬುದನ್ನು ತಿಳಿಯೊಣ… ಮೇಷರಾಶಿ:ಕುಜನು ಸಸ್ಯಾಧಿಪತಿ ಆಗಿರುವುದರಿಂದ ಕಷ್ಟ-ನಷ್ಟ ಉಂಟಾಗಿ ನಾಡಿನಲ್ಲಿ ಎಲ್ಲ ಜಲಾಶಯ ಭರ್ತಿ ಆಗಿ ತುಂಬಿ ತುಳುಕುತ್ತಿವೆ. ಅಂದರೆ ಮೇಷ ರಾಶಿಯವರಿಗೆ ಕಷ್ಟ ಕಾರ್ಪಣ್ಯ ನಿಭಾಯಿಸುವ ಶಕ್ತಿಯನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಭಾಗಮಂಡಲ: ಕಾವೇರಿ ಉಗಮಸ್ಥಾನದಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ| ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ನ್ಯೂಸ್: ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್.‌17ರಂದು ಗುರುವಾರ ಬೆಳಿಗ್ಗೆ 7.40ಕ್ಕೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ. ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆ ಎಂಬ ನಂಬಿಕೆಯಿದೆ. ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ತಾಯಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಎಲ್ಲಾ ಸಿದ್ಧತಾ ಕಾರ್ಯ ನಡೆಸಲಾಗುತ್ತಿದೆ. ಅಕ್ಟೋಬರ್‌ಗೆ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ

ಭಾಗಮಂಡಲ: ಕಾವೇರಿ ಉಗಮಸ್ಥಾನದಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ| ಇಲ್ಲಿದೆ ಸಂಪೂರ್ಣ ವಿವರ Read More »

ಜಾತಿ ನಿಂದನೆ ಹಾಗೂ ಜೀವಬೆದರಿಕೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಬಂಧನ..!

ಸಮಗ್ರ ನ್ಯೂಸ್: ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಜೀವಬೆದರಿಕೆ ಕೇಸ್ ನಲ್ಲಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿತ್ತು. ಇತ್ತ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶಾಸಕ ಮುನಿರತ್ನರನ್ನು ಕೋಲಾರ ಜಿಲ್ಲೆಯ ನಂಗಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತವರು ಜಿಲ್ಲೆಯಾದ ಆಂಧ್ರಪ್ರದೇಶದ ಚಿತ್ತೂರಿಗೆ ಪಲಾಯಾನ‌ ಮಾಡುವ ವೇಳೆ ಮುನಿರತ್ನರನ್ನು ಅರೆಸ್ಟ್‌ ಮಾಡಲಾಗಿದೆ. ಗುತ್ತಿಗೆದಾರ ಚೆಲುವರಾಜು ಸಿಎಂ ಸಿದ್ದರಾಮಯ್ಯಗೆ ಮನವಿ ಕೊಟ್ಟ ಒಂದೇ ಗಂಟೆಯಲ್ಲಿ ಪೊಲೀಸರು ಮುನಿರತ್ನರನ್ನು ವಶಕ್ಕೆ ಪಡೆದಿದ್ದಾರೆ. ಮುನಿರತ್ನರನ್ನು ವಶಕ್ಕೆ ಪಡೆದು ಕೋಲಾರ ಮಾರ್ಗವಾಗಿ ಬೆಂಗಳೂರಿಗೆ

ಜಾತಿ ನಿಂದನೆ ಹಾಗೂ ಜೀವಬೆದರಿಕೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಬಂಧನ..! Read More »