September 2024

ಪ್ರತಿದಿನ ಬಾರ್ಲಿ ನೀರು ಕುಡಿದರೆ ಸಕಲ ರೋಗಗಳಿಂದ ದೂರವಿರಬಹುದು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಬಾರ್ಲಿಯಲ್ಲಿ ಯಥೇಚ್ಛವಾದ ವಿಟಮಿನ್ ಗಳು, ಖನಿಜಾಂಶಗಳು ಮತ್ತು ಕಾರ್ಬೋಹೈಡ್ರೆಟ್ ಅಂಶಗಳು ಅಡಗಿವೆ.ಆಂಟಿ – ಆಕ್ಸಿಡೆಂಟ್ ಗಳ ಮಹಾ ಪೂರವೇ ತುಂಬಿರುವ ಬಾರ್ಲಿ ನೀರಿನಲ್ಲಿ ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ಫ್ರೀ ರಾಡಿಕಲ್ ಗಳ ಜೊತೆ ಹೋರಾಡುವ ಶಕ್ತಿ ಇದೆ. ಮಧುಮೇಹಿಗಳಿಗೆ ಬಾರ್ಲಿ ನೀರು ಅಮೃತ ಇದ್ದಂತೆ ಸಕ್ಕರೆ ಅಂಶವನ್ನು ಸಮತೋಲನವಾಗಿ ಕಾಪಾಡುವುದಲ್ಲದೆ, ಅವರ ದೇಹ ಹೆಚ್ಚಿನ ಕಾರ್ಬೋಹೈಡ್ರೆಟ್ ಅಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ.ನಿಮ್ಮ ಹೃದಯದ ಆರೋಗ್ಯ ಕಾಪಾಡುತ್ತದೆ.ಕಿಡ್ನಿ ಕಲ್ಲುಗಳ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ. […]

ಪ್ರತಿದಿನ ಬಾರ್ಲಿ ನೀರು ಕುಡಿದರೆ ಸಕಲ ರೋಗಗಳಿಂದ ದೂರವಿರಬಹುದು Read More »

ಬಿಗ್ ಬಾಸ್ ಕನ್ನಡ ಸೀಸನ್ 11’ರ 17 ಸ್ಪರ್ಧಿಗಳ ಹೆಸರು ಇಲ್ಲಿದೆ ನೋಡಿ

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ ಸೀಸನ್ 11’ ಇದೀಗ ಆರಂಭವಾಗಿದ್ದು, ನಿನ್ನೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಒಟ್ಟು 17 ಮಂದಿ ಬಿಗ್ ಬಾಸ್ ಕಂಟೆಸ್ಟೆಂಟ್ ಈ ಬಾರಿ ಸ್ವರ್ಗ-ನರಕ ಕಾನ್ಸೆಪ್ಟ್ನಲ್ಲಿ ಮೂಡಿ ಬಂದಿದೆ. *ಭವ್ಯಾ ಗೌಡ’ ಅವರು ‘ಬಿಗ್ ಬಾಸ್’ ಮನೆಗೆ ಮೊದಲ ಸ್ಪರ್ಧಿಯಾಗಿ ಕಾಲಿಟ್ಟಿದ್ದಾರೆ. ಅವರು ದೊಡ್ಮನೆಯಲ್ಲಿ ಸ್ವರ್ಗದ ಬಾಗಿಲು ತೆಗೆದಿದ್ದಾರೆ. ಅವರು ಈ ಮೊದಲು ‘ಗೀತಾ’ ಧಾರಾವಾಹಿಯಲ್ಲಿ ನಟಿಸಿದ್ದರು.*ಎರಡನೇ ಸ್ಪರ್ಧಿಯಾಗಿ ಯಮುನಾ ಶ್ರೀನಿಧಿ ಅವರು ಎಂಟ್ರಿ ನೀಡಿದ್ದು ಧಾರಾವಾಹಿಗಳಲ್ಲಿ, ಸಿನಿಮಾಗಳಲ್ಲಿ ಪೋಷಕ ಪಾತ್ರ

ಬಿಗ್ ಬಾಸ್ ಕನ್ನಡ ಸೀಸನ್ 11’ರ 17 ಸ್ಪರ್ಧಿಗಳ ಹೆಸರು ಇಲ್ಲಿದೆ ನೋಡಿ Read More »

ಪುತ್ತೂರು: ರಾಜಕೀಯ ಮುಖಂಡನ ಕಾಮಕಾಂಡ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಆನ್ ಲೈನ್ ನಲ್ಲಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡ ಒಬ್ಬರ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ವ್ಯಾಪಕ ಸದ್ದು ಮಾಡುತ್ತಿದೆ. ಸದಾ ಬರಹಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಿರುವ ಈತ ಧಾರ್ಮಿಕ ಕೇಂದ್ರದ ಆವರಣದಲ್ಲಿ ವೀಡಿಯೋ ಕಾಲ್ ಮಾಡಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋ ಕಾಲ್‌ನಲ್ಲಿ ಮಹಿಳೆಯೊಬ್ಬರು ನಗ್ನವಾಗಿರುವ ಮತ್ತು ಇತ್ತ ಕಡೆಯಿಂದ ನಗ್ನ ವಿಡಿಯೋ ನೋಡಿ ವ್ಯಕ್ತಿಯೊಬ್ಬರು ಸೂಪರ್ ಎಂದು

ಪುತ್ತೂರು: ರಾಜಕೀಯ ಮುಖಂಡನ ಕಾಮಕಾಂಡ ವಿಡಿಯೋ ವೈರಲ್ Read More »

ರಾಜ್ಯದಲ್ಲಿ ಸೆ.30ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆ ವರದಿಯಾಗಿದೆ. ಮುಂದುವರಿದಂತೆ ಭಾನುವಾರ(ಸೆ.29) ಕೂಡಾ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳಭಾಗದಿಂದ

ರಾಜ್ಯದಲ್ಲಿ ಸೆ.30ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ Read More »

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.29 ರಿಂದ ಅ.5ರವರೆಗೆ ನಿಮ್ಮ ರಾಶಿಗಳ ಗೋಚಾರಫಲ

ಸಮಗ್ರ ನ್ಯೂಸ್: ನಿತ್ಯ ಜೀವನದಲ್ಲಿ ಗ್ರಹಗಳು, ರಾಶಿ, ನಕ್ಷತ್ರಗಳು ಸಾಮಾನ್ಯರ ಮೇಲೆ ಅಸಾಮಾನ್ಯ ಪ್ರಭಾವ ಬೀರುತ್ತವೆ ಎಂಬುದು ಶಾಸ್ತ್ರ ನಂಬಿಕೆ. ದಿನಚರಿ ಆರಂಭದಲ್ಲಿ ಜ್ಯೋತಿಷ ಶಾಸ್ತ್ರವು ರಾಶಿಗಳ ಫಲವನ್ನು ತಿಳಿದುಕೊಳ್ಳಲು ಸಲಹೆ ನೀಡುತ್ತದೆ. ಈ ವಾರ (ಸೆ.29-ಅ.05) ಯಾವ ರಾಶಿಗಳಿಗೆ ಶುಭ? ಯಾರಿಗೆ ಲಾಭ? ತರುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮೇಷ ರಾಶಿ:ಅಮಾವಾಸ್ಯೆ ನಂತರ ಕಾಲರಾತ್ರಿಯೆಂಬ ದೇವಿಯು ಶರದ್ರುತುವಿನಲ್ಲಿ ಉದಯಿಸಿ ನವರಾತ್ರಿ ಆರಂಭವಾಗುತ್ತದೆ. ಈ ಪರ್ವವು ಮೇಷ ರಾಶಿಯವರಿಗೆ ಅತ್ಯಂತ ಲಾಭವನ್ನು ತರುತ್ತದೆ. ಮಾತಾಪಿತರನ್ನು ವಂದಿಸಿ.

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.29 ರಿಂದ ಅ.5ರವರೆಗೆ ನಿಮ್ಮ ರಾಶಿಗಳ ಗೋಚಾರಫಲ Read More »

ಬಿಗ್ ಬಾಸ್ 11ಗೆ ಮೂವರು ಅಭ್ಯರ್ಥಿಗಳ ಹೆಸರು ರಿವೀಲ್| ದೊಡ್ಮನೆಗೆ ಎಂಟ್ರಿ ಕೊಟ್ಟ ಕೊಡಲಿದ್ದಾರೆ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್‌ ಬಾಸ್‌ ಸೀಸನ್‌ 11ರ ಲಾಂಚ್‌ಗೆ ಕೇವಲ ಒಂದೇ ದಿನ ಬಾಕಿ ಇದೆ. ರಾಜಾ ರಾಣಿ ರೀಲೋಡೆಡ್ನ ಗ್ರ್ಯಾಂಡ್ ಫಿನಾಲೆಯಲ್ಲಿ ಸ್ಪರ್ಧಿಗಳ ಹೆಸರು ರಿವೀಲ್‌ ಆಗುತ್ತಿದೆ. ಈಗಾಗಲೇ ಎರಡು ಸ್ಪರ್ಧಿಗಳು ಅನೌನ್ಸ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 11ರ ಲಾಂಚ್‌ಗೆ ಕೇವಲ ಒಂದೇ ದಿನ ಬಾಕಿ ಇದೆ. ರಾಜಾ ರಾಣಿ ರೀಲೋಡೆಡ್ನ ಗ್ರ್ಯಾಂಡ್ ಫಿನಾಲೆಯಲ್ಲಿ ಸ್ಪರ್ಧಿಗಳ ಹೆಸರು ರಿವೀಲ್‌ ಆಗುತ್ತಿದೆ. ಮೊದಲ ಸ್ಪರ್ಧಿಯಾಗಿ ಗೌತಮ್‌ ಜಾದವ್‌ ಎಂಟ್ರಿ ಕೊಟ್ಟಿದ್ದಾರೆ. ಗೌತಮಿ ಜಾಧವ್ ‘ನಾಗಪಂಚಮಿ’ ಎಂಬ

ಬಿಗ್ ಬಾಸ್ 11ಗೆ ಮೂವರು ಅಭ್ಯರ್ಥಿಗಳ ಹೆಸರು ರಿವೀಲ್| ದೊಡ್ಮನೆಗೆ ಎಂಟ್ರಿ ಕೊಟ್ಟ ಕೊಡಲಿದ್ದಾರೆ ಚೈತ್ರಾ ಕುಂದಾಪುರ Read More »

ಅ.2 ರಂದು ಗಾಂಧಿ ಜಯಂತಿ/ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ

ಸಮಗ್ರ ನ್ಯೂಸ್‌: ಅ.2 ರಂದು ಗಾಂಧಿ ಜಯಂತಿಯನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ನಾಡ ಹಬ್ಬಗಳನ್ನು ಮತ್ತು ಪ್ರಮುಖ ಜಯಂತಿಗಳನ್ನು ಆಯಾ ದಿನದಂದು ಕಡ್ಡಾಯವಾಗಿ ಗೌರವಪೂರ್ವಕವಾಗಿ ಆಚರಿಸಲು ಕ್ರಮವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಮತ್ತು ರಾಜ್ಯದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಉಲ್ಲೇಖ-01 ರಂತೆ ಈಗಾಗಲೇ ಅಗತ್ಯ ನಿರ್ದೇಶನಗಳನ್ನು ನೀಡಲಾಗಿರುತ್ತದೆ.

ಅ.2 ರಂದು ಗಾಂಧಿ ಜಯಂತಿ/ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ Read More »

ಮಂಗಳೂರು: ಸಹ್ಯಾದ್ರಿ ಕಾಲೇಜು ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದು ಸಂಪೂರ್ಣ ಭಸ್ಮವಾದ ಘಟನೆ ಇಂದು(ಸೆ.28) ಮಧ್ಯಾಹ್ನ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ.

ಮಂಗಳೂರು: ಸಹ್ಯಾದ್ರಿ ಕಾಲೇಜು ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ Read More »

ಇಸ್ರೇಲ್ ದಾಳಿಗೆ ಹಿಜ್ಜುಲ್ಲ ಕೇಂದ್ರ ಕಚೇರಿ ಧ್ವಂಸ

ಸಮಗ್ರ ನ್ಯೂಸ್:ಇಸ್ರೇಲ್ ಮತ್ತು ಹಿಜ್ಜುಲ್ಲ ನಡುವಿನ ಸಮರದಿಂದಾಗಿ ಸೆ.20 ರಂದು ಸಂಜೆ ಇಸ್ರೇಲ್ ವಾಯುಪಡೆ ಲೆಬನಾನ್‌ನ ರಾಜಧಾನಿ ಬೈರುತ್‌ನಲ್ಲಿ ಭಾರಿ ದಾಳಿ ನಡೆಸಿ ಹಿಜ್ಜುಲ್ಲದ ಕೇಂದ್ರ ಕಚೇರಿಯನ್ನು ಧ್ವಂಸಗೊಳಿಸಿದೆ.ಅಲ್ಲಿಯ ಮುಖ್ಯಸ್ಥನಾದ ಹಸನ್ ನಸ್ರಲ್ಲಾ ತಪ್ಪಿಸಿಕೊಂಡಿದ್ದಾನೆ.ದಾಳಿಗೆ 8 ಬಲಿಯಾಗಿ 76 ಮಂದಿಗೆ ಗಾಯಗೊಂಡಿದ್ದಾರೆ. ಅವರು ಅಂತಹ ದಾಳಿಯಿಂದ ಬದುಕುಳಿದಿದ್ದಾರೆಂದು ಇಸ್ರೇಲ್ ದಾಳಿಯಲ್ಲಿ ಆರು ಕಟ್ಟಡಗಳು ಧ್ವಂಸಗೊಂಡಿವೆ ಎಂದು ಹಿಜ್ಜುಲ್ಲಗೆ ನಿಕಟವಾದ ಮೂಲವೊಂದು ತಿಳಿಸಿದೆ.ಹಿಜ್ಜುಲ್ಲ ಮತ್ತು ಇಸ್ರೇಲ್ ನಡುವಿನ ಸುಮಾರು ಒಂದು ವರ್ಷದ ಸಂಘರ್ಷದಲ್ಲಿ ಬೈರುತ್‌ನಲ್ಲಿ ನಡೆದ ಅತಿದೊಡ್ಡ ದಾಳಿ

ಇಸ್ರೇಲ್ ದಾಳಿಗೆ ಹಿಜ್ಜುಲ್ಲ ಕೇಂದ್ರ ಕಚೇರಿ ಧ್ವಂಸ Read More »

ಗೃಹಲಕ್ಷ್ಮಿ ಹಣದ ನಿರೀಕ್ಷೆಯ ಮಹಿಳೆಯರಿಗೆ ಸಿಹಿಸುದ್ದಿ

ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಹಣದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನ ಸಿಹಿಸುದ್ದಿ, ಒಂದು ತಿಂಗಳ ಹಣ ಜಮಾವಣೆ ಮಾಡಲು ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ. ಸೆಪ್ಟೆಂಬ‌ರ್ ತಿಂಗಳು ಕೊನೆಗೆ ಬಂದರೂ ಜುಲೈ, ಆಗಸ್ಟ್ ತಿಂಗಳುಗಳ ಗೃಹಲಕ್ಷ ಹಣ ಮಾತ್ರ ಮಹಿಳೆಯರ ಖಾತೆಯನ್ನು ಸೇರಿಲ್ಲ. ಇದೀಗ ಜುಲೈ ತಿಂಗಳ ಹಣ ಒದಗಿಸಲು ಸಚಿವರು ಹಣಕಾಸು ಇಲಾಖೆಗೆ ತಾಕೀತು ಮಾಡಿದ್ದಾರೆ.ಹಣ ಜಮೆ ಆಗದಿರುವುದಕ್ಕೆ ಕಾರಣ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗದಿರುವುದು. ಸದ್ಯ ಇಲಾಖೆಯಿಂದ ಮೂರು ತಿಂಗಳ

ಗೃಹಲಕ್ಷ್ಮಿ ಹಣದ ನಿರೀಕ್ಷೆಯ ಮಹಿಳೆಯರಿಗೆ ಸಿಹಿಸುದ್ದಿ Read More »