September 2024

ಹರಿಯಾಣ ವಿಧಾನಸಭಾ ಚುನಾವಣೆ/ ನಾಮಪತ್ರ ಸಲ್ಲಿಸಿದ ಕುಸ್ತಿಪಟು ವಿನೇಶ್ ಫೋಗೇಟ್

ಸಮಗ್ರ ನ್ಯೂಸ್‌: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜುಲಾನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸ್ತಿಪಟು ವಿನೇಶ್ ಫೋಗೇಟ್ ಬುಧವಾರ ನಾಮಪತ್ರ ಸಲ್ಲಿಸಿದರು. ವಿನೇಶ್ ಅವರೊಂದಿಗೆ ಕಾಂಗ್ರೆಸ್ ನಾಯಕ ಮತ್ತು ರೋಹ್ಮಕ್ ಸಂಸದ ದೀಪೇಂದರ್ ಸಿಂಗ್ ಹೂಡಾ ಮತ್ತು ಸೋನಿಪತ್ ಸಂಸದ ಸತ್ಪಾಲ್ ಬ್ರಹ್ಮಚಾರಿ ಇದ್ದರು. ನಾನು ರಾಜಕೀಯಕ್ಕೆ ಬರುತ್ತಿರುವುದು ನನ್ನ ಅದೃಷ್ಟ. ನಾವು ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದೇವೆ. ಜುಲಾನಾ ಜನರು ನನಗೆ ನೀಡುತ್ತಿರುವ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಗೆಲುವು ಖಚಿತ ಎಂದು ನಾಮಪತ್ರ ಸಲ್ಲಿಸಿದ ಬಳಿಕ […]

ಹರಿಯಾಣ ವಿಧಾನಸಭಾ ಚುನಾವಣೆ/ ನಾಮಪತ್ರ ಸಲ್ಲಿಸಿದ ಕುಸ್ತಿಪಟು ವಿನೇಶ್ ಫೋಗೇಟ್ Read More »

ಪದೇಪದೇ ಕೈಕೊಟ್ಟ ಎಲೆಕ್ಟ್ರಿಕ್ ಬೈಕ್| ಶೋರೂಂಗೆ ಬೆಂಕಿ ಇಟ್ಟ ಗ್ರಾಹಕ

ಸಮಗ್ರ ನ್ಯೂಸ್: ಖರೀದಿಸಿದ ಎಲೆಕ್ಟ್ರಿಕ್ ಬೈಕ್ ಆಗಾಗ್ಗೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೇಸತ್ತು ಗ್ರಾಹಕನೋರ್ವ ಶೋ ರೂಂಗೆ ಬೆಂಕಿ ಇಟ್ಟ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಸೆ.10ರಂದು ಕಲಬುರ್ಗಿಯ ಹುಮನಾಬಾದ್ ರಸ್ತೆಯಲ್ಲಿರುವ ಓಲಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಬಿದ್ದಿರುವ ಪ್ರಕರಣ ನಡೆದಿತ್ತು. ಆದರೆ ಇದು ಆಕಸ್ಮಿಕವಾಗಿ ನಡೆದಂತಹ ಘಟನೆ ಎಂದು ಊಹಿಸಲಾಗಿತ್ತು. ಆದರೆ ಯಾವಾಗ ಠಾಣೆಗೆ ಗ್ರಾಹಕನೊಬ್ಬ ಬಂದು ಶರಣಾಗಿ ನಾನೇ ಬೆಂಕಿ ಹಚ್ಚಿದ್ದೇನೆ ಎಂಬ ತಪ್ಪು ಒಪ್ಪಿಕೊಂಡಾಗ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಮೊಹಮ್ಮದ್ ನದೀಮ್ ಎಂಬಾತ ಈ ಕೃತ್ಯ

ಪದೇಪದೇ ಕೈಕೊಟ್ಟ ಎಲೆಕ್ಟ್ರಿಕ್ ಬೈಕ್| ಶೋರೂಂಗೆ ಬೆಂಕಿ ಇಟ್ಟ ಗ್ರಾಹಕ Read More »

ಲೋ ಬಿಪಿಯಿಂದ 8ನೇ ತರಗತಿ ಬಾಲಕ ಸಾವು

ಸಮಗ್ರ ನ್ಯೂಸ್: 8ನೇ ತರಗತಿ ಬಾಲಕನೊಬ್ಬ ಲೋ ಬಿಪಿಯಾಗಿ ಶಾಲೆಯಲ್ಲೇ ಕುಸಿದು ಬಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯುತ್ತಿರುವ ವೇಳೆ ಸಾವನ್ನಪ್ಪಿರುವ ಘಟನೆ ರಾಯಚೂರಲ್ಲಿ ನಡೆದಿದೆ. ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿನ ಖಾಸಗಿ ಶಾಲೆಯೊಂದರಲ್ಲಿ 8ನೇ ತರಗತಿಯನ್ನು ಬಾಲಕ ತರುಣ್ ಅತ್ತನೂರು(14) ಓದುತ್ತಿದ್ದ. ಎಂದಿನಂತೆ ಶಾಲೆಗೆ ತೆರಳಿದ್ದ ತರುಣ್ ಗೆ ಲೋ ಬಿಪಿಯಾಗಿ, ಏಕಾಏಕಿ ಶಾಲೆಯಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಶಿಕ್ಷಕರು ಆತನನ್ನು ಸಿರಿವಾರ ಪಟ್ಟಣದ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ, ತೀವ್ರ ಅಸ್ವಸ್ಥಗೊಂಡಿದ್ದ ಬಾಲಕನನ್ನು

ಲೋ ಬಿಪಿಯಿಂದ 8ನೇ ತರಗತಿ ಬಾಲಕ ಸಾವು Read More »

ಮಂಗಳೂರು: ತಾಯಿಯನ್ನು ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

ಸಮಗ್ರ ನ್ಯೂಸ್: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ತಾಯಿಗೆ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ

ಮಂಗಳೂರು: ತಾಯಿಯನ್ನು ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ Read More »

ಬೆಂಗಳೂರಿನಲ್ಲಿ ಐವರು ನಕಲಿ GST ಅಧಿಕಾರಿಗಳನ್ನು ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: 1.5 ಕೋಟಿ ರೂ. ಹಣ ಪಡೆದಿದ್ದ ಕೇಂದ್ರದ ನಾಲ್ವರು GST ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಮೊಟ್ಟ ಮೊದಲ ಬಾರಿಗೆ ಬಂಧಿಸಿರುವಂತಹ ಘಟನೆ ನಡೆದಿದೆ. ಜಿಎಸ್ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್‌, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಅಧಿಕಾರಿಗಳು. ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಉದ್ಯಮಿ ಕೇಶವ್ ದೂರು ನೀಡಿದ್ದರು. ದೂರು ಆಧರಿಸಿ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಒಟ್ಟು ನಾಲ್ವರನ್ನು

ಬೆಂಗಳೂರಿನಲ್ಲಿ ಐವರು ನಕಲಿ GST ಅಧಿಕಾರಿಗಳನ್ನು ಬಂಧಿಸಿದ ಸಿಸಿಬಿ Read More »

ಸೆ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ್ತಾರೋಗಣೆ ಹಿನ್ನೆಲೆ| ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ರಾಜ್ಯದ ಪ್ರಸಿದ್ಧ ಯಾತ್ರಾ‌ ಕ್ಷೇತ್ರ‌ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ ಇರುವುದರಿಂದ ಸೆ. 12ರಂದು ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಸೆ. 12 ರ ಗುರುವಾರದಂದು ದೇವಾಲಯದ ಪೂರ್ವ ಸಂಪ್ರದಾಯದಂತೆ ನವಾನ್ನ ಪ್ರಸಾದ ಅಥವಾ ಪುದ್ವಾರ್ ಊಟ ಹಾಗೂ ಕದಿರು(ತೆನೆ) ಹಂಚಿಕೆ ನಡೆಯುವ ಕಾರಣ ಭಕ್ತಾದಿಗಳಿಗೆ 10 ಗಂಟೆಯ ನಂತರ ದರ್ಶನವಿರಲಿದೆ ಹಾಗೂ ಎಂದಿನಂತೆ ನಡೆಯುವ ಆಶ್ಲೇಷ ಬಲಿ ಪೂಜೆಯು ಬೆಳಿಗ್ಗೆ 9 ಗಂಟೆಗೆ ಶುರುವಾಗಿ 2 ಪಾಳಿಯಲ್ಲಿ ಮಾತ್ರವಿರಲಿದೆ.

ಸೆ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ್ತಾರೋಗಣೆ ಹಿನ್ನೆಲೆ| ದೇವರ ದರ್ಶನ ಸಮಯದಲ್ಲಿ ಬದಲಾವಣೆ Read More »

ಮಂಗಳೂರು: ಮಾರ್ಬಲ್ ವ್ಯಾಪಾರಿಯಿಂದ 2.5 ಕೋಟಿ ವಂಚನೆ; ದೂರು ದಾಖಲು

ಸಮಗ್ರ ನ್ಯೂಸ್: ವ್ಯಾಪಾರದಲ್ಲಿ ಹಣ ತೊಡಗಿಸಿದರೆ ಹೆಚ್ಚು ಲಾಭ ಪಡೆಯಬಹುದು ಎಂದು ನಂಬಿಸಿ ಮಾರ್ಬಲ್‌ ವ್ಯಾಪಾರಿಯೊಬ್ಬರು ವ್ಯಕ್ತಿಯೊಬ್ಬರಿಂದ ₹2.50 ಕೋಟಿ ಹಣ ಪಡೆದು ಮರಳಿಸದೇ ವಂಚಿಸಿದ ಬಗ್ಗೆ ನಗರ ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ‘ಪರಿಚಯದವರೇ ಆದ ಮಹಮ್ಮದ್ ಶರೀಫ್ ಎಲ್. 2020 ನೇ ಮೇ ತಿಂಗಳಲ್ಲಿ ಸಿಕ್ಕಿದ್ದ. ರಾಜಸ್ತಾನದಿಂದ ಮಾರ್ಬಲ್ ತಂದು ಕಾಸರಗೋಡಿನಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಈ ವ್ಯಾಪಾರದಲ್ಲಿ ಹೂಡಿಕೆ ಮಾಡಿದರೆ ತುಂಬಾ ಲಾಭವಿದೆ ಎಂದು ನಂಬಿಸಿದ್ದ. 2022ರ ಮೇ 20ರಂದು ಅತ್ತಾವರದಲ್ಲಿರುವ ನನ್ನ ಮನೆಗೆ

ಮಂಗಳೂರು: ಮಾರ್ಬಲ್ ವ್ಯಾಪಾರಿಯಿಂದ 2.5 ಕೋಟಿ ವಂಚನೆ; ದೂರು ದಾಖಲು Read More »

ಪ್ರೀತಿಸಿದ ಯುವತಿಗೆ ಕೈಕೊಟ್ಟು ಬ್ಲ್ಯಾಕ್ ಮೇಲ್| ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಪ್ರೀತಿಸಿದ ಯುವತಿ ಕೈ ಕೊಟ್ಟ ಬಳಿಕ, ಆಕೆಯ ಖಾಸಗಿ ಪೋಟೋಗಳನ್ನು ಇಟ್ಟುಕೊಂಡು ಕೆಲ ತಿಂಗಳಿಂದ ಬ್ಲಾಕ್ ಮೇಲ್ ಮಾಡುತ್ತಿದ್ದ ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಪಶ್ಚಿಮ ವಿಭಾಗದ ಸೆನ್ ಠಾಣೆಯಲ್ಲಿ ದೂರು ನೀಡಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ತನಗೆ ಕಿರುತೆರೆ ನಟ ವರುಣ್ ಆರಾಧ್ಯ ಇನ್ಸ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ.ಪರಿಚಯ ಸ್ನೇಹಕ್ಕೆ ತಿರುಗಿ, ಆ ಬಳಿಕ ತಾವಿಬ್ಬರೂ ಪ್ರೀತಿಸುತ್ತಿದ್ದೇವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೆಲ ತಿಂಗಳ ಹಿಂದಿನಿಂದ

ಪ್ರೀತಿಸಿದ ಯುವತಿಗೆ ಕೈಕೊಟ್ಟು ಬ್ಲ್ಯಾಕ್ ಮೇಲ್| ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ದೂರು ದಾಖಲು Read More »

ಅರುಣ್ ಪುತ್ತಿಲಗೆ ಹೈಕೋರ್ಟ್ ಬಿಗ್ ರಿಲೀಫ್| ಅತ್ಯಾಚಾರ ಆರೋಪ‌ ತನಿಖೆಗೆ ತಡೆಯಾಜ್ಞೆ

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಹಿಂದೂ ಸಂಘಟನೆಯಲ್ಲಿ ಸಕ್ರಿಯರಾಗಿರುವ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಅತ್ಯಾಚಾರ ಆರೋಪದಡಿ ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖಾ ಪ್ರಕ್ರಿಯೆಗೆ ಸೆ.10ರಂದು ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪುತ್ತಿಲ ಅವರು ಬೆಂಗಳೂರಿನ ಹೊಟೇಲೊಂದರಲ್ಲಿ ತನ್ನನ್ನು ಅತ್ಯಾಚಾರ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ನೀಡಿದ್ದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಪುತ್ತಿಲ ಪರ ವಾದ ಮಂಡಿಸಿದ ಹಿರಿಯ

ಅರುಣ್ ಪುತ್ತಿಲಗೆ ಹೈಕೋರ್ಟ್ ಬಿಗ್ ರಿಲೀಫ್| ಅತ್ಯಾಚಾರ ಆರೋಪ‌ ತನಿಖೆಗೆ ತಡೆಯಾಜ್ಞೆ Read More »

ದಿನಾ ಸೆಕ್ಸ್ ಗೆ ಒತ್ತಾಯಿಸುವ ಲೇಡಿಬಾಸ್| ಆಕೆಯ ಅವತಾರದಿಂದ ಸೊಂಟ ಮುರ್ಕೊಂಡ ಉದ್ಯೋಗಿ!!

ಸಮಗ್ರ ನ್ಯೂಸ್: ಉದ್ಯೋಗ ಸ್ಥಳದಲ್ಲಿ ಮಹಿಳಾ ಉದ್ಯೋಗಿಗಳಿಗೆ ಕಿರುಕುಳ ಕೊಡುವ ಸುದ್ದಿಗಳನ್ನು ನಾವು ನೋಡಿದ್ದೇವೆ. ಆದ್ರೆ ಮಹಿಳೆಯರಿಗೆ ಅಷ್ಟೇ ಅಲ್ಲ, ಕೆಲವು ಕಡೆ ಪುರುಷ ಉದ್ಯೋಗಿಗಳು ಕೂಡಾ ಕಿರುಕುಳಕ್ಕೊಳಗಾಗುತ್ತಿದ್ದಾರೆ. ಇದಕ್ಕೊಂದು ತಾಜಾ ಉದಾಹರಣೆಯೇ ಈ ಸುದ್ದಿ. ಕ್ಯಾಲಿಫೋರ್ನಿಯಾದಲ್ಲಿ ಮಹಿಳಾ ಸೆನೆಟರ್‌ ಒಬ್ಬರು ನನ್ನನ್ನು ಸೆಕ್ಸ್‌ ಸ್ಲೇವ್‌ ಆಗಿ ನೋಡುತ್ತಿದ್ದಳು ಎಂದು ಮಾಜಿ ಉದ್ಯೋಗಿಯೊಬ್ಬರು ಆರೋಪ ಮಾಡಿದ್ದಾರೆ..ಸೆನೆಟರ್ ಮೇರಿ ಅಲ್ವಾರಾಡೊ ಗಿಲ್ ಎಂಬುವವರ ವಿರುದ್ಧ ಇಂತಹದ್ದೊಂದು ಆರೋಪ ಕೇಳಿಬಂದಿದೆ. 2022ರಲ್ಲಿ ಸೆನೆಟರ್‌ ಅಲ್ವಾರಾಡೊ ಗಿಲ್ ಅವರು ಚಾಡ್ ಕಾಂಡಿಟ್

ದಿನಾ ಸೆಕ್ಸ್ ಗೆ ಒತ್ತಾಯಿಸುವ ಲೇಡಿಬಾಸ್| ಆಕೆಯ ಅವತಾರದಿಂದ ಸೊಂಟ ಮುರ್ಕೊಂಡ ಉದ್ಯೋಗಿ!! Read More »