ಮತ್ತೆ ಉದ್ವಿಗ್ನಗೊಂಡ ಮಣಿಪುರ/ ಐದು ದಿನಗಳ ಕಾಲ ಇಂಟರ್ನೆಟ್ ಸ್ಥಗಿತ
ಸಮಗ್ರ ನ್ಯೂಸ್: ಮಣಿಪುರದ ಪೊಲೀಸ್ ಮುಖ್ಯಸ್ಥರನ್ನು ಪದಚ್ಯುತಗೊಳಿಸಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದ ವೇಳೆ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆದಿದೆ. ಇದರಿಂದ ಮಣಿಪುರ ಸರ್ಕಾರ ಮಂಗಳವಾರ ಐದು ದಿನಗಳ ಕಾಲ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದೆ. ಸರ್ಕಾರವು ಇಂಫಾಲ್ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಕರ್ಪೂ ಮತ್ತು ತೌಬಲ್‌ನಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದೆ. ಹಿಂಸಾಚಾರ ಭುಗಿಲೆದ್ದಿದ್ದ ರಾಜ್ಯದ ಕೆಲವು ಪ್ರದೇಶಗಳಲ್ಲಿ ಅತ್ಯಾಧುನಿಕ ಡೋನ್ ಮತ್ತು ರಾಕೆಟ್ ದಾಳಿಯ ನಂತರ ಪ್ರತಿಭಟನೆ ಭುಗಿಲೆದ್ದಿತು. ಮಣಿಪುರದಲ್ಲಿ ಡೋನ್ ಮತ್ತು ರಾಕೆಟ್ ದಾಳಿ […]
ಮತ್ತೆ ಉದ್ವಿಗ್ನಗೊಂಡ ಮಣಿಪುರ/ ಐದು ದಿನಗಳ ಕಾಲ ಇಂಟರ್ನೆಟ್ ಸ್ಥಗಿತ Read More »