September 2024

ಟ್ಯಾಂಕರ್ ಗೆ ಕಾರು ಡಿಕ್ಕಿ ಸ್ಥಳದಲ್ಲೇ ನಾಲ್ವರು ಸಾವು

ಸಮಗ್ರ ನ್ಯೂಸ್: ಟ್ಯಾಂಕರ್ಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ರಾತ್ರಿ ನಡೆದಿದೆ. ಅಪಘಾತದಲ್ಲಿ ಲಕ್ಷ್ಮಣ ವಡ್ಡರ್(55), ಬೈಲಪ್ಪ ಬಿರಾದಾರ್(45), ರಾಮಣ್ಣ ನಾಯಕ(50), ಚಾಲಕ ರಫಿಕ್ ಮುಲ್ಲಾ(25) ಎಂಬ ನಾಲ್ವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೃತರು, ವಿಜಯಪುರ ಜಿಲ್ಲೆ ಬಿದರಕುಂದಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಕಾರು ಮುದ್ದೇಬಿಹಾಳದ ಕಡೆ ಹೊರಟ್ಟಿತ್ತು. ಟ್ಯಾಂಕರ್ ಮುದ್ದೇಬಿಹಾಳದಿಂದ ಹುನಗುಂದ ಕಡೆ ತೆರಳಿತ್ತು. ನಿದ್ದೆ ಮಂಪರಿನಿಂದ ಟ್ಯಾಂಕರ್ […]

ಟ್ಯಾಂಕರ್ ಗೆ ಕಾರು ಡಿಕ್ಕಿ ಸ್ಥಳದಲ್ಲೇ ನಾಲ್ವರು ಸಾವು Read More »

ಸಲಿಂಗ ವಿವಾಹಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟ ಥೈಲ್ಯಾಂಡ್‌/ ಮಸೂದೆಗೆ ಅಂಗೀಕಾರ ನೀಡಿದ ರಾಜ ಮಹಾ ವಜಿರಾಲಾಂಗ್ ಕಾರ್ನ್

ಸಮಗ್ರ ನ್ಯೂಸ್‌: ವಿವಾಹ ಸಮಾನತೆಯ ಮಸೂದೆಗೆ ಥೈಲ್ಯಾಂಡ್‌ನಲ್ಲಿ ಅಂಗೀಕಾರ ನೀಡಲಾಗಿದ್ದು, ಸಲಿಂಗಿಗಳು ಕಾನೂನುಬದ್ಧವಾಗಿ ವಿವಾಹವಾಗಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ರಾಜ ಮಹಾ ವಜಿರಾಲಾಂಗ್ ಕಾರ್ನ್ ಅವರು ಅನುಮೋದಿಸಿದ ನಂತರ ಕಾನೂನನ್ನು ರಾಯಲ್ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. 120 ದಿನಗಳಲ್ಲಿ ಕಾನೂನು ಜಾರಿಗೆ ಬರಲಿದೆ. LGBTQ+ ಜೋಡಿಗಳು ಮುಂದಿನ ವರ್ಷದ ಜನವರಿಯಲ್ಲಿ ತಮ್ಮ ವಿವಾಹವನ್ನು ನೋಂದಾಯಿಸಲು ಸಾಧ್ಯವಾಗುತ್ತದೆ. ತೈವಾನ್ ಮತ್ತು ನೇಪಾಳದ ನಂತರ ಸಲಿಂಗ ವಿವಾಹವನ್ನು ಅನುಮತಿಸಿದ ಏಷ್ಯಾದ ಮೂರನೇ ರಾಷ್ಟ್ರವಾಗಿ ಥೈಲ್ಯಾಂಡ್ ಹೊರಹೊಮ್ಮಿದೆ. ಯಾವುದೇ ಲಿಂಗದ ವಿವಾಹ ಪಾಲುದಾರರಿಗೆ

ಸಲಿಂಗ ವಿವಾಹಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟ ಥೈಲ್ಯಾಂಡ್‌/ ಮಸೂದೆಗೆ ಅಂಗೀಕಾರ ನೀಡಿದ ರಾಜ ಮಹಾ ವಜಿರಾಲಾಂಗ್ ಕಾರ್ನ್ Read More »

ಮುಂಬಯಿಯಲ್ಲಿ ಮಹಾಮಳೆ! ಅನಾಹುತಗಳ ಸರಮಾಲೆ ಸೃಷ್ಟಿಸಿದ ಮಳೆ

ಸಮಗ್ರ ನ್ಯೂಸ್: ಮುಂಬಯಿ ಮಹಾನಗರ ಸೇರಿ ಮಹಾರಾಷ್ಟ್ರದ ವಿವಿಧೆಡೆ ಭಾರಿ ಮಳೆ ಸುರಿದು ಅನಾಹುತಗಳ ಸರಮಾಲೆಯನ್ನು ಸೃಷ್ಟಿಸಿದೆ. ಮಳೆಗೆ ಮುಂಬಯಿಯಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. ಸೆ.18 ರಂದು ಸಂಜೆ ಹೊತ್ತಿಗೆ ಮಳೆ ಶುರುವಾಗಿದ್ದು, ಸತತವಾಗಿ 5 ಗಂಟೆಗಳ ಕಾಲ ಸುರಿದಿದೆ. ಮುಂಬಯಿ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ. ಭಾರಿ ಮಳೆಯಿಂದಾಗಿ ಮುಂಬಯಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರೈಲು, ರಸ್ತೆ ಸಂಚಾರ ವ್ಯತ್ಯಯಗೊಂಡು ಜನರು ತಡರಾತ್ರಿಯವರೆಗೂ ಬಸ್‌ ನಿಲ್ದಾಣ, ರಸ್ತೆಗಳಲ್ಲಿ ಬಾಕಿಯಾಗಿದ್ದರೂ.45

ಮುಂಬಯಿಯಲ್ಲಿ ಮಹಾಮಳೆ! ಅನಾಹುತಗಳ ಸರಮಾಲೆ ಸೃಷ್ಟಿಸಿದ ಮಳೆ Read More »

ಬೆಳ್ತಂಗಡಿ ತಾಲೂಕಿನ ‌’ಕುತ್ಲೂರು’ ಗ್ರಾಮ ರಾಷ್ಟ್ರಪ್ರಶಸ್ತಿ ಗೆ ಆಯ್ಕೆ| ಅತ್ಯುತ್ತಮ ಪ್ರವಾಸಿ ಹಳ್ಳಿಯಾಗಿ ಆಯ್ಕೆಯಾದ ದ.ಕ ಜಿಲ್ಲೆಯ ಪುಟ್ಟ ಗ್ರಾಮ

ಸಮಗ್ರ ನ್ಯೂಸ್: “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ಎಂಬ ಹೆಗ್ಗಳಿಕೆಯಲ್ಲಿ ದಕ್ಷಿಣ ಕನ್ನಡ‌ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ. ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು” ಇದರ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದ್ದು, ಸೆಪ್ಟೆಂಬರ್ 27 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ. ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಪ್ರವಾಸೋದ್ಯಮ ಇಲಾಖೆಯ

ಬೆಳ್ತಂಗಡಿ ತಾಲೂಕಿನ ‌’ಕುತ್ಲೂರು’ ಗ್ರಾಮ ರಾಷ್ಟ್ರಪ್ರಶಸ್ತಿ ಗೆ ಆಯ್ಕೆ| ಅತ್ಯುತ್ತಮ ಪ್ರವಾಸಿ ಹಳ್ಳಿಯಾಗಿ ಆಯ್ಕೆಯಾದ ದ.ಕ ಜಿಲ್ಲೆಯ ಪುಟ್ಟ ಗ್ರಾಮ Read More »

Helth tips: ನಿಂಬೆ ಹಣ್ಣಿನಿಂದ ಆಗುವ ಆರೋಗ್ಯ ಪ್ರಯೋಜನೆಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ನಿಂಬೆಹಣ್ಣಿನ ಬಳಕೆ ಕೊರೊನ ಕಾಲದಿಂದ ಹೆಚ್ಚಾಗಿದೆ. ಏಕೆಂದರೆ ಇದರಲ್ಲಿ ವಿಟಮಿನ್ ‘ಸಿ’ ಇದೆ ಎನ್ನುವ ಕಾರಣಕ್ಕೆ. ಇದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ ಎನ್ನುವ ಮಾತಿದೆ. ಅದರಲ್ಲೂ ಸಕ್ಕರೆ ಕಾಯಿಲೆ ಇರುವವರಿಗೆ ನಿಂಬೆಹಣ್ಣಿನಿಂದ ಪ್ರಯೋಜನ ಜಾಸ್ತಿ ಎಂದು ತಿಳಿದುಬಂದಿದೆ.ಒಂದು ವೇಳೆ ನೀವು ಕೂಡ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರೆ ನಿಮ್ಮ ಆಹಾರ ಪದ್ಧತಿಯಲ್ಲಿ ನಿಂಬೆ ಹಣ್ಣನ್ನು ಸೇರಿಸಿಕೊಳ್ಳಿ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲ, ಪೊಟಾಸಿಯಂ, ಮತ್ತು ಇನ್ನಿತರ ಆರೋಗ್ಯಕರ ಅಂಶಗಳು

Helth tips: ನಿಂಬೆ ಹಣ್ಣಿನಿಂದ ಆಗುವ ಆರೋಗ್ಯ ಪ್ರಯೋಜನೆಗಳು Read More »

ಮುಂದುವರಿದ ಮಳೆಯಬ್ಬರ| ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ

ಮುಂದುವರಿದ ಮಳೆಯಬ್ಬರ| ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಪ್ಯಾರಾಸಿಟಮಾಲ್ ಸೇರಿದಂತೆ ಈ ಮಾತ್ರೆಗಳು ಕ್ವಾಲಿಟಿ ಚೆಕ್ ನಲ್ಲಿ ಫೇಲ್| ಬಳಸುವ ಮುನ್ನ ಈ ಸುದ್ದಿ ಓದಿ…

ಸಮಗ್ರ ನ್ಯೂಸ್: ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ 3 ಪೂರಕಗಳು, ಮಧುಮೇಹ ವಿರೋಧಿ ಮಾತ್ರೆಗಳು ಮತ್ತು ಅಧಿಕ ರಕ್ತದೊತ್ತಡದ ಔಷಧಿಗಳು ಸೇರಿದಂತೆ 50ಕ್ಕೂ ಹೆಚ್ಚು ಔಷಧಿಗಳು ಭಾರತದ ಔಷಧ ನಿಯಂತ್ರಕರಿಂದ ಗುಣಮಟ್ಟದ ಪರೀಕ್ಷೆಗಳಲ್ಲಿ ವಿಫಲವಾಗಿವೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ಸ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತನ್ನ ಇತ್ತೀಚಿನ ಮಾಸಿಕ ಡ್ರಗ್ ಅಲರ್ಟ್ ಪಟ್ಟಿಯಲ್ಲಿ, 53 ಔಷಧಿಗಳನ್ನು “ಸ್ಟ್ಯಾಂಡರ್ಡ್ ಕ್ವಾಲಿಟಿ (NSQ) ಅಲರ್ಟ್” ಎಂದು ಘೋಷಿಸಿದೆ. ವಿಟಮಿನ್ ಸಿ ಮತ್ತು ಡಿ 3 ಮಾತ್ರೆಗಳು ಶೆಲ್ಕಲ್, ವಿಟಮಿನ್ ಬಿ ಕಾಂಪ್ಲೆಕ್ಸ್

ಪ್ಯಾರಾಸಿಟಮಾಲ್ ಸೇರಿದಂತೆ ಈ ಮಾತ್ರೆಗಳು ಕ್ವಾಲಿಟಿ ಚೆಕ್ ನಲ್ಲಿ ಫೇಲ್| ಬಳಸುವ ಮುನ್ನ ಈ ಸುದ್ದಿ ಓದಿ… Read More »

ಕೌನ್ ಬನೇಗಾ ಕರೋಡ್ ಪತಿ| ಕೋಟಿ ಗೆದ್ದ ಕಾಶ್ಮೀರಿ ಯುವಕ ಚಂದರ್ ಪ್ರಕಾಶ್

ಸಮಗ್ರ ನ್ಯೂಸ್: KBC 16 ತನ್ನ ಮೊದಲ ಕೋಟ್ಯಾಧಿಪತಿಯನ್ನು ಪಡೆದುಕೊಂಡಿದೆ. ಚಂದರ್ ಪ್ರಕಾಶ್ 1 ಕೋಟಿ ರೂಪಾಯಿಗಳನ್ನು ಗೆದ್ದಿದ್ದಾರೆ. ಕೌನ್ ಬನೇಗಾ ಕರೋಡ್ ಪತಿ 16 ಇಂದು(ಸೆ.25) ರಾತ್ರಿಯ ಸಂಚಿಕೆಯಲ್ಲಿ ಋತುವಿನ ಮೊದಲ ಕೋಟ್ಯಾಧಿಪತಿಯನ್ನು ಪಡೆದುಕೊಂಡಿದೆ. UPSC ಆಕಾಂಕ್ಷಿಯಾಗಿರುವ ಜಮ್ಮು ಮತ್ತು ಕಾಶ್ಮೀರದ ಚಂದರ್ ಪ್ರಕಾಶ್ ಅವರು ಇಂದು ರಾತ್ರಿಯ ಸಂಚಿಕೆಯಲ್ಲಿ ರೋಲ್-ಓವರ್ ಸ್ಪರ್ಧಿಯಾಗಿದ್ದರು. ಹಿಂದಿನ ಸಂಚಿಕೆಯಲ್ಲಿ, ಅವರು ಒಂಬತ್ತು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದಾರೆ. ಇದುವರೆಗೆ 1,60,000 ರೂ. ಗಳಿಸಿದ್ದ ಅವರು ಇವತ್ತು ರಾತ್ರಿ 10ನೇ ಪ್ರಶ್ನೆಯಿಂದ

ಕೌನ್ ಬನೇಗಾ ಕರೋಡ್ ಪತಿ| ಕೋಟಿ ಗೆದ್ದ ಕಾಶ್ಮೀರಿ ಯುವಕ ಚಂದರ್ ಪ್ರಕಾಶ್ Read More »

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ

ಸಮಗ್ರ ನ್ಯೂಸ್: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು. ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ. ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡ

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ Read More »

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ

ಸಮಗ್ರ ನ್ಯೂಸ್: ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು. ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ. ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡ

ಅಮೇರಿಕಾ ಪ್ರವಾಸ ಮುಗಿಸಿ ತಾಯ್ನಾಡಿಗೆ ವಾಪಸಾದ ಪಟ್ಲ ಸತೀಶ್ ಶೆಟ್ಟಿ ಯಕ್ಷತಂಡ Read More »