September 2024

ಅಂಬಿಕಾ ಮಹಾವಿದ್ಯಾಲಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ

ಸಮಗ್ರ ನ್ಯೂಸ್:ತಿರುಪತಿಯಂತಹ ಮಹಾನ್ ಶ್ರದ್ದಾ ಕೇಂದ್ರದ ಪವಿತ್ರ ಪ್ರಸಾದವನ್ನು ಅಪವಿತ್ರಗೊಳಿಸಿದ್ದರೂ ಯಾರಿಗೂ ಏನೂ ಅನಿಸುತ್ತಿಲ್ಲ. ಕನಿಷ್ಟ ಆಕ್ರೋಶವನ್ನೂ ಹೊರಹಾಕುತ್ತಿಲ್ಲದಿರುವುದು ದುರಂತ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ತಿರುಪತಿ ದೇವರ ಪ್ರಸಾದದ ಬಗೆಗಿನ ಅಪವಿತ್ರತೆಯ ಕುರಿತು ಮಾತನಾಡಿದರು. ಪ್ರಸಾದಕ್ಕೆ ದನದ ಕೊಬ್ಬನ್ನು ಹಾಕಿ ಭಕ್ತಾದಿಗಳಿಗೆ ಹಂಚಲಾಗಿದೆ. ಭಕ್ತರ ನಂಬಿಕೆಯ ಬುಡವನ್ನೇ ಅಲ್ಲಾಡಿಸಲಾಗುತ್ತಿದೆ. ಹಿಂದೂಗಳ ಮೇಲೆ ಈ […]

ಅಂಬಿಕಾ ಮಹಾವಿದ್ಯಾಲಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ Read More »

ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಾಟಕೀಯ ಬೆಳವಣಿಗೆಗಳಿಂದಾಗಿ ದಿಲ್ಲಿ ಮುಖ್ಯಮಂತ್ರಿಯಾಗಿರುವ ಆತಿಷಿ ಸಿಂಗ್ ಮರ್ಲೆನಾ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಅರವಿಂದ ಕೇಬ್ರಿವಾಲ್‌ ಕುಳಿತುಕೊಳ್ಳುತ್ತಿದ್ದ ಕುರ್ಚಿಯಲ್ಲಿ ಕುಳಿತುಕೊಂಡಿಲ್ಲ. ಬದಲಾಗಿ ಮುಖ್ಯಮಂತ್ರಿ ಕುರ್ಚಿ ಪಕ್ಕದಲ್ಲೇ ಬೇರೆ ಕುರ್ಚಿ ಹಾಕಿಕೊಂಡು ಕುಳಿತು ಅಧಿಕಾರ ಚಲಾಯಿಸುತ್ತಿರುವ ಫೋಟೋ ಭಾರಿ ವೈರಲ್ ಆಗಿದೆ.ಮುಖ್ಯಮಂತ್ರಿ ಎಂದಿಗಾದರೂ ಕೇಜ್ರವಾಲ್ ತಾನು ಅವರ ಆದೇಶ ಪಾಲಕಿ ಮಾತ್ರ ಎಂಬುದನ್ನು ಮರ್ಲಿನಾ ಸಾಂಕೇತಿಕವಾಗಿ ಈ ರೀತಿ ತೋರಿಸಿದ್ದಾರೆ. ಅಧಿಕಾರ ಸ್ವೀಕಾರ ಬಳಿಕ ಮಾಧ್ಯಮದವರ ಜೊತೆ

ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ Read More »

ಕಾರು- ಬೈಕ್ ಡಿಕ್ಕಿ: ಪೋಷಕರ ಮುಂದೆಯೇ 5 ವರ್ಷದ ಮಗು ದಾರುಣ ಸಾವು

ಸಮಗ್ರ ನ್ಯೂಸ್: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ಲಿಖಿತ್ (5) ಎಂಬಾತ ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಇಲವಾಲದ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದಿದೆ. ಬೈಕ್‌ಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ಹೊಡೆದ ರಭಸಕ್ಕೆ ಮಗು ಹಾರಿ ಬಿದ್ದಿದೆ. ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಕಾರು- ಬೈಕ್ ಡಿಕ್ಕಿ: ಪೋಷಕರ ಮುಂದೆಯೇ 5 ವರ್ಷದ ಮಗು ದಾರುಣ ಸಾವು Read More »

ದೇವರ ಆಭರಣವನ್ನೇ ಲಪಾಯಿಟಿಸಿದ ಅರ್ಚಕ

ಸಮಗ್ರ ನ್ಯೂಸ್:ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ 21 ಲಕ್ಷ ಮೌಲ್ಯದ ಚಿನ್ನದ ಅಭರಣಗಳನ್ನು ಕಳವುಗೈದು ಅದಕ್ಕೆ ಕೆಲವು ನಕಲಿ ಚಿನ್ನಾಭರಣಗಳನ್ನು ದೇವರ ಮೂರ್ತಿ ಮೇಲೆ ಹಾಕಿ ವಂಚಿಸಿದ ಘಟನೆ ಗಂಗೊಳ್ಳಿಯಯಲ್ಲಿ ಸಂಭವಿಸಿದೆ. ಶಿರಸಿ ತಾಲೂಕಿನ ಸಾಲಕಣಿ ಗ್ರಾಮದ ಮೂರೆಗಾರ ಎಂಬಲ್ಲಿನ ನರಸಿಂಹ ಭಟ್ (43) ಬಂಧಿತ ಆರೋಪಿ.ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೂರ್ತಿಗೆ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಸೇವೆ, ಹರಕೆ ರೂಪದಲ್ಲಿ ನೀಡಿದ ಚಿನ್ನಾಭರಣಗಳು ಪ್ರತಿದಿನ ದೇವರ ಮೂರ್ತಿಯ ಮೇಲೆ ಇರುತ್ತಿದ್ದವು. ಸೆ.21ರಂದು ಸಂಜೆ

ದೇವರ ಆಭರಣವನ್ನೇ ಲಪಾಯಿಟಿಸಿದ ಅರ್ಚಕ Read More »

ಬಾಲಕಿಯನ್ನು ಅತ್ಯಾಚಾರದಿಂದ ರಕ್ಷಿಸಿದ ಕೋತಿಗಳು| ಆರೋಪಿಯ ಮೇಲೆ ದಾಳಿ ನಡೆಸಿದ ಆಂಜನೇಯ!!

ಸಮಗ್ರ ನ್ಯೂಸ್: ದೇವರಂತೆ ಬಂದ ಕೋತಿಗಳು ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನವನ್ನು ತಪ್ಪಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್​ಪತ್​ನಲ್ಲಿ ನಡೆದಿದೆ. 6 ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಕೋತಿಗಳ ಗುಂಪೊಂದು ಆ ವ್ಯಕ್ತಿಯ ಮೇಲೆ ದಾಳಿ ನಡೆಸಿವೆ. ಯುಕೆಜಿ ವಿದ್ಯಾರ್ಥಿನಿ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿ ಪೋಷಕರಿಗೆ ಈ ವಿಚಾರವನ್ನು ವಿವರಿಸಿದ್ದಾಳೆ. ಕೋತಿಗಳು ತನ್ನ ಪ್ರಾಣವನ್ನು ಉಳಿಸಿರುವುದಾಗಿ ಹೇಳಿದ್ದಾಳೆ. ಸೆಪ್ಟೆಂಬರ್ 20ರಂದು ಬಾಗ್​ಪತ್​ನ ದೌಲಾ ಗ್ರಾಮದಲ್ಲಿ ಘಟನೆ ನಡೆದಿದೆ,

ಬಾಲಕಿಯನ್ನು ಅತ್ಯಾಚಾರದಿಂದ ರಕ್ಷಿಸಿದ ಕೋತಿಗಳು| ಆರೋಪಿಯ ಮೇಲೆ ದಾಳಿ ನಡೆಸಿದ ಆಂಜನೇಯ!! Read More »

ತಿರುಪತಿ ಲಡ್ಡು ವಿವಾದ/ ವಿಶೇಷ ತನಿಖಾ ತಂಡ (SIT) ರಚಿಸಲು ಚಂದ್ರಬಾಬು ನಾಯ್ಡು ಆದೇಶ

ಸಮಗ್ರ ನ್ಯೂಸ್‌: ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ತುಪ್ಪ ಖರೀದಿ ಬಗ್ಗೆ, ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT) ರಚಿಸುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಜೊತೆಗೆ ರಾಜ್ಯದ ಎಲ್ಲಾ ದೇವಾಲಯಗಳಿಗೆ ಕಚ್ಚಾ ವಸ್ತುಗಳ ಖರೀದಿ ಪ್ರಕ್ರಿಯೆಯ ಲೆಕ್ಕಪರಿಶೋಧನೆಗೆ ಅವರು ಆದೇಶಿಸಿದರು. ʼನಾವು ಐಜಿಪಿ ಮತ್ತು ಅದಕ್ಕಿಂತ ಹೆಚ್ಚಿನ ಹುದ್ದೆಗಳ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುತ್ತಿದ್ದೇವೆ. ಎಸ್‌ಐಟಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುತ್ತದೆ ಮತ್ತು ಅಂತಹ ವಿಷಯಗಳು ಪುನರಾವರ್ತನೆಯಾಗದಂತೆ ನಾವು ಆ

ತಿರುಪತಿ ಲಡ್ಡು ವಿವಾದ/ ವಿಶೇಷ ತನಿಖಾ ತಂಡ (SIT) ರಚಿಸಲು ಚಂದ್ರಬಾಬು ನಾಯ್ಡು ಆದೇಶ Read More »

‘ಹಿಂದೂ ಹಬ್ಬಗಳ ರಕ್ಷಣೆಗೆ ತಲವಾರು ಜೊತೆ ಜನರನ್ನು ಕಳುಹಿಸುತ್ತೇವೆ’| ಮಂಗಳೂರಿನಲ್ಲಿ ಶ್ರೀರಾಮ ಸೇನೆಯ ಕುಲಕರ್ಣಿ ಹೇಳಿಕೆ

ಸಮಗ್ರ ನ್ಯೂಸ್: ‘ರಾಜ್ಯ ಸರ್ಕಾರದಿಂದ ಹಿಂದೂ ಹಬ್ಬಗಳಿಗೆ ರಕ್ಷಣೆ ಇಲ್ಲ ಎಂಬುದು ಸಾಬೀತಾಗಿದೆ. ಹಾಗಾಗಿ ನಾವೇ ಶಸ್ತ್ರ ಹಿಡಿದು ಹಬ್ಬ ಆಚರಿಸಲು ನಿರ್ಧರಿಸಿದ್ದೇವೆ. ಮುಂಬರುವ ಗಣೇಶ ಚತುರ್ಥಿ ಸಂದರ್ಭದಲ್ಲಿ, ಆಯೋಜಕರು ವಿನಂತಿಸಿದರೆ ಮೆರವಣಿಗೆಯ ರಕ್ಷಣೆಗಾಗಿ 50 ಯುವಕರನ್ನು ತಲವಾರುಸಹಿತ ಕಳುಹಿಸಲು ಸಿದ್ಧ’ ಎಂದು ಶ್ರೀರಾಮಸೇನೆಯ ರಾಜ್ಯ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಿಮಗಷ್ಟೇ ಕಲ್ಲು ಹಿಡಿಯಲು, ತಲವಾರು ಹಿಡಿಯಲು ಬರುವುದಲ್ಲ. ಹಿಂದೂ ಸಮಾಜಕ್ಕೂ ಗೊತ್ತಿದೆ ಎಂದು ಮುಸ್ಲಿಂ ಗೂಂಡಾಗಳಿಗೆ

‘ಹಿಂದೂ ಹಬ್ಬಗಳ ರಕ್ಷಣೆಗೆ ತಲವಾರು ಜೊತೆ ಜನರನ್ನು ಕಳುಹಿಸುತ್ತೇವೆ’| ಮಂಗಳೂರಿನಲ್ಲಿ ಶ್ರೀರಾಮ ಸೇನೆಯ ಕುಲಕರ್ಣಿ ಹೇಳಿಕೆ Read More »

ಮಂಗಳೂರು: ಖಾಸಗಿ ಆಸ್ಪತ್ರೆಯ ಪಿಜಿ ವೈದ್ಯ ಕುಡಿದು ಕರ್ತವ್ಯಕ್ಕೆ ಹಾಜರ್| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸದಲ್ಲಿರುವ ಪಿಜಿ ಯುವ ವೈದ್ಯ ರಾತ್ರಿ ವೇಳೆ ಕುಡಿದು ಕರ್ತವ್ಯಕ್ಕೆ ಹಾಜರಾದ ಘಟನೆ ಸೆ.22 ರಂದು ನಡೆದಿದೆ. ರಾತ್ರಿ ವೇಳೆ ಮದ್ಯದ ಅಮಲಿನಲ್ಲಿದ್ದ ವೈದ್ಯನ ವಿಡಿಯೋ ಮಾಡಿ ರೋಗಿಗಳ ಸಂಬಂಧಿಕರು ತರಾಟೆಗೆತ್ತಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವ ವೈದ್ಯ ಕುಡಿದು ಎಲ್ಲಿಯೋ ಬಿದ್ದು ಬಟ್ಟೆಯೆಲ್ಲಾ ಸಂಪೂರ್ಣ ಕೆಸರು ಮಣ್ಣು ಮೆತ್ತಿಕೊಂಡಿದೆ. ಅದೇ ರೀತಿಯಲ್ಲಿ ಡಾಕ್ಟರ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ವೇಳೆ ಒಳಗಿನ ಮೂಲೆಯಲ್ಲಿ ಕುಳಿತಿದ್ದ ವ್ಯಕ್ತಿಯನ್ನು ರೋಗಿಯ ಸಂಬಂಧಿಕರು

ಮಂಗಳೂರು: ಖಾಸಗಿ ಆಸ್ಪತ್ರೆಯ ಪಿಜಿ ವೈದ್ಯ ಕುಡಿದು ಕರ್ತವ್ಯಕ್ಕೆ ಹಾಜರ್| ವಿಡಿಯೋ ವೈರಲ್ Read More »

ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ

ಸಮಗ್ರ ನ್ಯೂಸ್: ಜೈಪುರದಲ್ಲಿ ಭಾನುವಾರ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ರಿಯಾ ಸಿಂಘಾ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ರಿಯಾ, ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟವನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಮಟ್ಟಕ್ಕೆ ಬರಲು ನಾನು ತುಂಬಾ ಶ್ರಮಪಟ್ಟಿದ್ದೇನೆ ಎಂದರು.ನಟಿ

ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ Read More »

ನ್ಯೂಯಾರ್ಕ್: ‘AI’ ಎಂದರೆ ಅಮೇರಿಕಾ-ಭಾರತ ಸ್ಪೂರ್ತಿ| ಹೊಸ ಅರ್ಥದೊಂದಿಗೆ ಉಭಯ ರಾಷ್ಟ್ರಗಳ ಸಂಬಂಧ ಬಣ್ಣಿಸಿದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಸ್ಥಳೀಯ ಸಮಯ) ನ್ಯೂಯಾರ್ಕ್ ನಲ್ಲಿ ಕೃತಕ ಬುದ್ಧಿಮತ್ತೆಯ ವಿಷಯದಲ್ಲಿ ಭಾರತ ಮತ್ತು ಯುಎಸ್ ನಡುವಿನ ಸಂಬಂಧವನ್ನು ಎತ್ತಿ ತೋರಿಸಿದರು ಮತ್ತು ಅದಕ್ಕೆ ಹೊಸ ಅರ್ಥವನ್ನು ನೀಡಿದರು, ಇದನ್ನು ಅಮೆರಿಕ-ಭಾರತ ಸ್ಫೂರ್ತಿ ಎಂದು ಬಣ್ಣಿಸಿದರು. ಇಲ್ಲಿನ‌ ನಸ್ಸೌ ಕೊಲಿಸಿಯಂನಲ್ಲಿ ಮೋದಿ ಮತ್ತು ಯುಎಸ್ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಮಾತನಾಡಿದ ಅವರು, “ಜಗತ್ತಿಗೆ, ಎಐ ಎಂದರೆ ಕೃತಕ ಬುದ್ಧಿಮತ್ತೆ, ಆದರೆ ನನಗೆ ಎಐ ಎಂದರೆ ಅಮೆರಿಕನ್-ಭಾರತೀಯ ಮನೋಭಾವ. ಇದು ವಿಶ್ವದ ಹೊಸ

ನ್ಯೂಯಾರ್ಕ್: ‘AI’ ಎಂದರೆ ಅಮೇರಿಕಾ-ಭಾರತ ಸ್ಪೂರ್ತಿ| ಹೊಸ ಅರ್ಥದೊಂದಿಗೆ ಉಭಯ ರಾಷ್ಟ್ರಗಳ ಸಂಬಂಧ ಬಣ್ಣಿಸಿದ ಮೋದಿ Read More »