ಸಿದ್ದರಾಮಯ್ಯ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ

ಸಮಗ್ರ ನ್ಯೂಸ್: ಸಿಎಂ ಸಿದ್ದದರಾಮಯ್ಯ ಅವರು ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ವೇಳೆ ಅವಘಡವೊಂದು ಸಂಭವಿಸಿದ್ದು, ಸಿಎಂ ಸಿದ್ದರಾಮಯ್ಯ ಶರ್ಟ್ ಗೆ ಉತ್ಸವ ಜ್ಯೋತಿಯ ಬೆಂಕಿಯ ಶಾಖ ತಗುಲಿದೆ.

Ad Widget ... ..

ಸಿಎಂ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ವೇಳೆ ಶರ್ಟ್ ಗೆ ಬೆಂಕಿಯ ಶಾಖ ತಗುಲಿದೆ.ಕೂಡಲೇ ಗನ್ ಮ್ಯಾನ್ ಸಿಎಂ ಸಿದ್ದರಾಮಯ್ಯ ನವರನ್ನು ಸರಿಸಿದ್ದು, ಗನ್ ಮ್ಯಾನ್ ಸಮಯ ಪ್ರಜ್ಞೆಯಿಂದ ಸಿಎಂ ಸಿದ್ದರಾಮಯ್ಯನವರು ಪಾರಾಗಿದ್ಧರೆ.

Ad Widget

Leave a Comment

Your email address will not be published. Required fields are marked *