Ad Widget .

ನೇಪಾಳದಲ್ಲಿ ಪ್ರವಾಹ, ಭೂಕುಸಿತಕ್ಕೆ 224 ಮಂದಿ ಬಲಿ

ಸಮಗ್ರ ನ್ಯೂಸ್: ಇತ್ತೀಚಿನ ಪ್ರವಾಹ ಮತ್ತು ಭೂಕುಸಿತಗಳಲ್ಲಿ ನೇಪಾಳದಲ್ಲಿ 224 ಜನರು ಸಾವನ್ನಪ್ಪಿದ್ದಾರೆ.ಒಟ್ಟು 158 ಜನರು ಗಾಯಗೊಂಡಿದ್ದು, 24 ಜನರು ಕಾಣೆಯಾಗಿದ್ದಾರೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಏಕ್ ನಾರಾಯಣ್ ಆರ್ಯಲ್ ಮಂಗಳವಾರ ತಿಳಿಸಿದ್ದಾರೆ.

Ad Widget . Ad Widget .

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್ಯಲ್, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ 30,700 ಭದ್ರತಾ ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿದೆ ಎಂದು ಕ್ಸಿಷ್ಣುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

Ad Widget . Ad Widget .

ಶೋಧ ಮತ್ತು ರಕ್ಷಣಾ ಪ್ರಯತ್ನಗಳು ಎರಡು ದಿನಗಳಲ್ಲಿ ಕೊನೆಗೊಳ್ಳಲಿವೆ ಎಂದು ಪ್ರಧಾನಿ ಕೆ.ಪಿ.ಶರ್ಮಾ ಒಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು, 4,000 ಕ್ಕೂ ಹೆಚ್ಚು ಸಂತ್ರಸ್ತರನ್ನು ರಕ್ಷಸಲಾಗಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *