ದಾವಣಗೆರೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಅಡಗಿದ್ದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದ ಪೊಲೀಸರು ಇದೀಗ ದಾವಣೆಗೆರೆಯಲ್ಲಿ ನಾಲ್ವರು ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

Ad Widget ... ..

ಸಿದ್ದಿಕಿ ಮೊಹಮ್ಮದ್ ಯಾಸಿನ್ (ಮಗ), ಜೈನಾಬಿ ನೂ‌ರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಅಲ್ತಾಫ್ ಪತ್ನಿ ಫಾತಿಮಾ ಪಾಕಿಸ್ತಾನ ಪ್ರಜೆಯಾಗಿದ್ದಾಳೆ.ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಹಿಂದೂಗಳ ಹೆಸರಿನಲ್ಲಿ ವಾಸವಾಗಿದ್ದರು.

Ad Widget

ಬನ್ನೇರುಘಟ್ಟ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟ‌ರ್ ಕೃಷ್ಣಕುಮಾರ್, ಜಿಗಣಿ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟ‌ರ್ ಮಂಜುನಾಥ್, ಅತ್ತಿಬೆಲೆ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟ‌ರ್ ರಾಘವೇಂದ್ರ, ಸರ್ಜಾಪುರ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ಗಳಾದ ನವೀನ್,
ಬಂಧನವಾಗಿರುವ ಸಂಬಂಧ ಹೆಚ್ಚಿನ ತನಿಖೆಗಾಗಿ ಪೊಲೀಸರ 4 ತಂಡಗಳ ರಚನೆ ಮಾಡಲಾಗಿದೆ.

Leave a Comment

Your email address will not be published. Required fields are marked *