ವಿಧಾನ ಪರಿಷತ್ ಉಪಚುನಾವಣೆ|ದ.ಕ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಗೆ ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿತ್ತು. ಈಗ ಕಾಂಗ್ರೆಸ್ ಕೂಡ ರಾಜು ಪೂಜಾರಿಯವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

Ad Widget ... ..

ಈ ಸಂಬಂಧ ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯ ಮೇರೆಗೆ ರಾಜು ಪೂಜಾರಿ ಅವರನ್ನು ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ ಎಂದಿದ್ದಾರೆ.

Ad Widget

Leave a Comment

Your email address will not be published. Required fields are marked *