Ad Widget .

14 ದೇವಾಲಯಗಳಿಂದ ಸಾಯಿಬಾಬಾ ಪ್ರತಿಮೆ ತೆರವು ಪ್ರಕರಣ

ಸಮಗ್ರ ನ್ಯೂಸ್:ವಾರಣಾಸಿಯ ದೇವಾಲಯಗಳಿಂದ ಸಾಯಿಬಾಬಾ ಮೂರ್ತಿಗಳನ್ನು ತೆರವು ಅಭಿಯಾನ ನಡೆಸುತ್ತಿದ್ದ ಸ್ಥಳೀಯ ಹಿಂದೂ ಸಂಘಟನೆಯಾದ ಸನಾತನ ರಕ್ಷಕ ದಳದ ಮುಖ್ಯಸ್ತನಾದ ಅಜಯ್ ಶರ್ಮಾರವರನ್ನು ಶಾಂತಿ ಭಂಗದ ಆರೋಪದ ಮೇಲೆ ಅ.2ರಂದು ಬಂಧಿಸಲಾಗಿದೆ.

Ad Widget . Ad Widget .

ಲೊಹಾಟಿಯಾದ ಬಡಾ ಗಣೇಶ ದೇವಸ್ಥಾನದಲ್ಲಿರುವ ಸಾಯಿಬಾಬಾ ವಿಗ್ರಹ ಸೇರಿದಂತೆ ಇದುವರೆಗೆ 14 ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹವನ್ನು ತೆಗೆದುಹಾಕಲಾಗಿದೆ ಎಂದು ಶರ್ಮಾ ಅವರು ಬುಧವಾರ ಹೇಳಿದ್ದಾರೆ ಮತ್ತು ಇನ್ನೂ 50 ದೇವಾಲಯಗಳಿಂದ ಸಾಯಿಬಾಬಾ ವಿಗ್ರಹವನ್ನು ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.ಈ ಕ್ರಮಕ್ಕೆ ಹಲವು ಸಾಯಿಬಾಬಾ ಭಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ ಮತ್ತು ದೇವಾಲಯಗಳ ಭದ್ರತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *