Ad Widget .

ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳೂ ಕನ್ನಡದಲ್ಲೇ

ಸಮಗ್ರ ನ್ಯೂಸ್: ರೈಲ್ವೆ ನೇಮಕಾತಿ ಪರೀಕ್ಷೆ ಮಾತ್ರವಲ್ಲ ಮುಂಬಡ್ತಿ ಪರೀಕ್ಷೆಗಳನ್ನು ಕೂಡ ಕನ್ನಡದಲ್ಲಿ ನಡೆಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಘೋಷಿಸಿದ್ದಾರೆ.

Ad Widget . Ad Widget .

ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ಈ ಪರೀಕ್ಷೆಗಳು ನಡೆಯುತ್ತಿತ್ತು.ಇದೀಗ ಕನ್ನಡದಲ್ಲಿ ಮುಂಬಡ್ತಿ ಪರೀಕ್ಷೆ ನಡೆಸಲಾಗುವುದು. ಕರ್ನಾಟಕದ ರೈಲ್ವೆ ಸಿಬ್ಬಂದಿಗಳಿಗೆ ಇದರಿಂದ ಅನುಕೂಲವಾಗುತ್ತದೆ ಎಂದು ಸಚಿವರ ಕಚೇರಿಯಿಂದ ಪ್ರಕಟಣೆ ನೀಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *