ಕೇಂದ್ರ ಸಚಿವ ಹೆಚ್‌.ಡಿ ಕುಮಾರ ಸ್ವಾಮಿ ವಿರುದ್ಧ ಎಫ್ ಐ ಆರ್ 50 ಕೋಟಿ ರೂ. ಹಣಕ್ಕೆ ಬೇಡಿಕೆ ಆರೋಪ..!

ಸಮಗ್ರ ನ್ಯೂಸ್: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್‌ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ನೀಡಿದ್ದರು.

. Ad Widget . Ad Widget

ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ.ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ. ನೀನು ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

. Ad Widget . . Ad Widget . Ad Widget

ಮಾಜಿ ಎಂಎಲ್‌ಸಿ ರಮೇಶ್ ಗೌಡ 50 ಕೋಟಿ ರೂ. ಹಣ ಹೊಂದಿಸಿಕೊಡು. ನಾನು ದೇವಸ್ಥಾನ, ಶಾಲೆ ಅಭಿವೃದ್ಧಿ ಮಾಡುತ್ತಿದ್ದು ನನಗೂ 5 ಕೋಟಿ ರೂ. ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ.

Leave a Comment

Your email address will not be published. Required fields are marked *