Ad Widget .

ಬೆಳ್ತಂಗಡಿ: ರಾತ್ರಿ ಅಕ್ರಮ ಗೋ ಸಾಗಾಟ ಪತ್ತೆ..!

ಸಮಗ್ರ ನ್ಯೂಸ್: ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಅ.3 ರಂದು ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ.

Ad Widget . Ad Widget .

ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *