Ad Widget .

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ 8’ರ ವಿನ್ನರ್, ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಮಂಜು ಪಾವಗಡ ಅವರು ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ನಂದಿನಿ ಎಂಬುವವರ ಜೊತೆ ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.‌

Ad Widget . Ad Widget .

ಗುರು ಹಿರಿಯರ ಸಮ್ಮುಖದಲ್ಲಿ ಮಂಜು ಪಾವಗಡ ಮತ್ತು ನಂದಿನಿ ವಿವಾಹ ನಿಶ್ಚಿತಾರ್ಥ ನಡೆದಿದೆ. ಮಂಜು ಅವರ ಕೈ ಹಿಡಿದ ಹುಡುಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ತೀರಾ ಖಾಸಗಿಯಾಗಿ ನಡೆದ ಕಾರ್ಯಕ್ರಮದಲ್ಲಿ ಆಪ್ತರಷ್ಟೇ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.

Ad Widget . Ad Widget .

ಮಂಜು ಪಾವಗಡ ಹಾಗೂ ನಂದಿನಿ ಅವರ ವಿವಾಹ ಮಹೋತ್ಸವವು ನವೆಂಬರ್ 13 ಹಾಗೂ 14ರಂದು ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ. ಬಿಗ್‌ಬಾಸ್‌ ವಿನ್ನರ್ ಆಗಿ, ನಟನಾಗಿ ಮಂಜು ಪಾವಗಡ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

Leave a Comment

Your email address will not be published. Required fields are marked *