Ad Widget .

SSLC; ಮಧ್ಯ ವಾರ್ಷಿಕ ಪರೀಕ್ಷಾ ಫಲಿತಾಂಶ ಅ. 25 ಕ್ಕೆ

ಸಮಗ್ರ ನ್ಯೂಸ್: ಹತ್ತನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅ. 25ರಂದು ಪ್ರಕಟಿಸುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ.

Ad Widget . Ad Widget .

ಅಕ್ಟೋಬರ್ ಮೊದಲ ವಾರದಲ್ಲಿ ಪ್ರಕಟಿಸುವ ಬಗ್ಗೆ ಈ ಮೊದಲು ಚಿಂತನೆ ನಡೆಸಲಾಗಿತ್ತು.ಆದರೆ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ದಸರಾ ರಜೆಯ ಅವಧಿಯಲ್ಲಿ ಮೌಲ್ಯಮಾಪನ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ ರಜಾ ಅವಧಿ ಮುಕ್ತಾಯಗೊಂಡ ಬಳಿಕ ನಡೆಸುವಂತೆ ಮಂಡಳಿ ಸೂಚಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *