Ad Widget .

ಹೃದಯಾಘಾತದಿಂದ ತೆಲುಗು ನಟ ರಾಜೇಂದ್ರ ಪ್ರಸಾದ್ ಪುತ್ರಿ ಗಾಯಿತ್ರಿ ನಿಧನ

ಸಮಗ್ರ ನ್ಯೂಸ್: ಟಾಲಿವುಡ್ ಹಿರಿಯ ನಟ ರಾಜೇಂದ್ರ ಪ್ರಸಾದ್ ಅವರ ಪುತ್ರಿ ಗಾಯತ್ರಿ (38) ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.

Ad Widget . Ad Widget .

ಗಾಯಿತ್ರಿ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಹೈದರಾಬಾದ್ ನ AIG ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *