ಜಮ್ಮು – ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲ ಆಯ್ಕೆ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರನ್ನು ನೇಮಕ ಮಾಡಲಾಗುವುದು ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಣೆ ಮಾಡಿದ್ದಾರೆ.

Ad Widget ... ..

ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಪಡೆಯುತ್ತಿದ್ದಂತೆ ಮಾಧ್ಯದೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಜನರು ತಮ್ಮ ಜನಾದೇಶವನ್ನು ನೀಡಿದ್ದಾರೆ, ಅವರು ಆಗಸ್ಟ್ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಅವರು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *