ಇಂದು ಸಂಜೆ 4 ಗಂಟೆಗೆ ಮುಂಬೈನ ವರ್ಲಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ‘ರತನ್ ಟಾಟಾ’ ಅಂತ್ಯಕ್ರಿಯೆ

ಸಮಗ್ರ ನ್ಯೂಸ್: ಟಾಟಾ ಸನ್ನ ಗೌರವಾನ್ವಿತ ಅಧ್ಯಕ್ಷರಾಗಿದ್ದ ರತನ್ ಟಾಟಾ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಅ.09 ನಿಧನರಾಗಿದ್ದಾರೆ.ಇಂದು ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ರತನ್ ಟಾಟಾ ಅಂತ್ಯಕ್ರಿಯೆ ನೆರವೇರಲಿದೆ.

. Ad Widget . Ad Widget . Ad Widget .

ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ಯ ವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್ಸಿಪಿಎ) ಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ.

Leave a Comment

Your email address will not be published. Required fields are marked *