ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆ ಹಿನ್ನೆಲೆ ಗುಡ್ಡ ಕುಸಿತ

ಸಮಗ್ರ ನ್ಯೂಸ್:ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಮತ್ತೊಂದೆಡೆ ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ.

Ad Widget ... .. Ad Widget .

ಆಗಾಗ ಸುರಿಯುತ್ತಿರುವ ಮಳೆಯ ಮಧ್ಯೆ ಎರಡು ಜೆಸಿಬಿ ಇಂದ ಮಣ್ಣಿನ ತೆರವಿಕೆ ಮಾಡಲಾಗಿದೆ.ರಸ್ತೆ ಬದಿ ಗುಂಡಿಗಳ ನಿರ್ಮಾಣ ತಾತ್ಕಾಲಿಕವಾಗಿ ಮಣ್ಣಿನಿಂದ ಮುಚ್ಚಲ್ಪಟ್ಟಿತ್ತು. ಅಧಿಕಾರಿಗಳು ಪ್ರಯಾಣಿಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮನವಿ ನೀಡಿದ್ದಾರೆ.

Ad Widget

Leave a Comment

Your email address will not be published. Required fields are marked *