Ad Widget .

ಮೈಸೂರಿನಿಂದ ಚೆನ್ನೈಗೆ ಹೊರಟಿದ್ದ ರೈಲು ಗೂಡ್ಸ್ ರೈಲಿಗೆ ಡಿಕ್ಕಿ| ಹಲವು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್: ಮೈಸೂರಿನಿಂದ ದರ್ಬಾಂಗ್‌ ಗೆ ತೆರಳುತ್ತಿದ್ದ Mysuru-Darbhanga Express ರೈಲು, ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿರುವ ಘಟನೆ ಇಂದು ಸಂಜೆ ನಡೆದಿದೆ. ತಮಿಳುನಾಡಿನ ಚೆನ್ನೈ ರೈಲ್ವೇ ವಿಭಾಗದ ಗುಮ್ಮಿಡಿಪೊಂಡಿ ಬಳಿಯ ಕವರಪೇಟೈ ಬಳಿ ಈ ಅಪಘಾತ ಸಂಭವಿಸಿದೆ.

Ad Widget . Ad Widget .

ಅಪಘಾತದ ತೀವ್ರತೆಗೆ Mysuru-Darbhanga Express ರೈಲಿನ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಅಪಘಾತದ ವಿಷಯ ತಿಳಿಯುತ್ತಿದ್ದಂತೆ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿವೆ.

Ad Widget . Ad Widget .

ಅಪಘಾತದ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಇದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರು ಚಿತ್ರ ಸಮೇತ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ರಕ್ಷಣಾ ತಂಡಗಳ ಸಹಾಯ ಯಾಚಿಸಿದ್ದಾರೆ.

Leave a Comment

Your email address will not be published. Required fields are marked *